Koratala Siva

ಜೂ. ಎನ್ಟಿಆರ್ ನಟನೆಯ 'ದೇವರ' ಚಿತ್ರದ ಗ್ಲಿಂಪಸ್
ಜೂನಿಯರ್ ಎನ್ಟಿಆರ್ ನಟನೆಯ ದೇವರ ಚಿತ್ರದ ಗ್ಲಿಂಪಸ್ ಬಿಡುಗಡೆಯಾಗಿದೆ. ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ.

ಕೊರಟಾಲ ಶಿವ ನಿರ್ದೇಶನದ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್ ಜೊತೆ ಬಾಲಿವುಡ್ ನಟಿ ಜಾಹ್ನವಿ ಕಪೂರ್
ನಿರ್ದೇಶಕ ಕೊರಟಾಲ ಶಿವ ಅವರ ಮುಂಬರುವ ಪ್ಯಾನ್-ಇಂಡಿಯಾ ಚಿತ್ರದಲ್ಲಿ ನಟಿ ಜಾಹ್ನವಿ ಕಪೂರ್ 'ಆರ್ಆರ್ಆರ್' ಖ್ಯಾತಿಯ ಜೂನಿಯರ್ ಎನ್ಟಿಆರ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ಸೋಮವಾರ ಘೋಷಿಸಿದ್ದಾರೆ.

