ಕ್ರೀಡೆಕೊರಿಯಾ ಮಾಸ್ಟರ್ಸ್: ಶ್ರೀಕಾಂತ್, ಸಮೀರ್ ಮುನ್ನಡೆ, ಸೌರಭ್ ವರ್ಮಾ ಔಟ್
ಕೊರಿಯಾ ಮಾಸ್ಟರ್ಸ್ನಲ್ಲಿ ಭಾರತ ಉತ್ತಮ ಪ್ರಾರಂಬವನ್ನು ಕಂಡಿದ್ದು ಬುಧವಾರ ಇಲ್ಲಿ ನಡೆದ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಶಟ್ಲರ್ಗಳಾದ ಕಿಡಂಬಿ ಶ್ರೀಕಾಂತ್ ಮತ್ತು ಸಮೀರ್ ವರ್ಮಾ ಎರಡನೇ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.