ದೇಶನೀನು Indian, Bollywood.. ನಾವು ಕೊರಿಯನ್ನರು; ಕಿರಿಯ ತಂಗಿ ಮೇಲೆ ಮೂವರು ಸೋದರಿಯರಿಗೆ ದ್ವೇಷ; ಡೈರಿಯಲ್ಲಿದೆ ಬೆಚ್ಚಿಬೀಳಿಸುವ ಸಂಗತಿ..!
ನಮ್ಮ ಜೀವನವಾಗಿದ್ದ ಕೊರಿಯನ್ ಗೀಳನ್ನು ಬಿಡಿಸಲು ನೀವು ಯಾರು? ಈಗ ನೋಡಿ ಸಾಕ್ಷಿ ಸಿಕ್ಕಿದೆ. ಕೊರಿಯನ್ ಮತ್ತು ಕೆ-ಪಾಪ್ ನಮ್ಮ ಜೀವನ ಎಂದು ಮನವರಿಕೆಯಾಗಿದೆ. ನಾವು ನಿಮ್ಮನ್ನು ಮತ್ತು ಕುಟುಂಬವನ್ನು ಕೊರಿಯನ್ ನಟ ಮತ್ತು ಕೆ-ಪಾಪ್ ಗುಂಪನ್ನು ಪ್ರೀತಿಸಿದಷ್ಟು ಪ್ರೀತಿಸಲಿಲ್ಲ.