ರಾಜ್ಯಗದಗ: ಆಂಜನೇಯ ದೇವಾಲಯದ ಅರ್ಚಕರಾಗಿ ಕೆಲಸ ನಿರ್ವಹಿಸುತ್ತಿರುವ ಮುಸ್ಲಿಂ ವ್ಯಕ್ತಿ; ಕೋಮು ಸೌಹಾರ್ದತೆಗೆ ಉದಾಹರಣೆ!
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಕೋರಿಕೊಪ್ಪ ಹನುಮಾನ ದೇವಸ್ಥಾನದಲ್ಲಿ ಕಳೆದ 150 ವರ್ಷಗಳಿಂದ ಮುಸ್ಲಿಮರು ಅರ್ಚಕ ವೃತ್ತಿ ನಿರ್ವಹಿಸುತ್ತಿದ್ದಾರೆ. ಹಲವು ವರ್ಷಗಳ ಹಿಂದೆ ಹಿಂದೂ ಸಹೋದರರು ಅವರಿಗೆ ವಿಶೇಷ ಹಕ್ಕು ನೀಡಿದ್ದಾರೆ.