ದೇಶಮಹಾರಾಷ್ಟ್ರಕ್ಕೆ ಸಿಕ್ಕ ದೊಡ್ಡ ಗೆಲುವಿದು: ರಾಜ್ಯಪಾಲರ ನಿರ್ಗಮನಕ್ಕೆ ಆದಿತ್ಯ ಠಾಕ್ರೆ ಸಂತಸ
ರಾಜ್ಯಪಾಲರ ಸ್ಥಾನಕ್ಕೆ ಭಗತ್ ಸಿಂಗ್ ಕೊಶ್ಯಾರಿ ರಾಜೀನಾಮೆ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆಯವರು, ಇದು ಮಹಾರಾಷ್ಟ್ರಕ್ಕೆ ಸಿಕ್ಕ ದೊಡ್ಡ ಗೆಲುವಾಗಿದೆ ಎಂದು ಭಾನುವಾರ ಹೇಳಿದ್ದಾರೆ.