Kota Srinivas Poojari

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಜಯಭೇರಿ: ಜಯಪ್ರಕಾಶ್ ಹೆಗ್ಡೆಗೆ ಸೋಲು
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಕುರಿತು ಗೂಂಡಾಗಿರಿ ಹೇಳಿಕೆ: ಸಿಎಂ ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು- ಕೋಟಾ ಶ್ರೀನಿವಾಸ ಪೂಜಾರಿ
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ನಾಯಕರ ಕುರಿತು ಗೂಂಡಾಗಿರಿ ಮಾಡ್ತೀರಾ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಒತ್ತಾಯಿಸಿದ್ದಾರೆ.

ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕನಾಗಿ ಅರವಿಂದ್ ಬೆಲ್ಲದ್ ನೇಮಕ!
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದಲ್ಲಿ ಎರಡನೇ ಹಂತದ ಅಧಿಕಾರ ಹಂಚಿಕೆ ಮಾಡಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಜೂನ್ 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅನುಮತಿ: ಕೋಟ ಶ್ರೀನಿವಾಸ ಪೂಜಾರಿ
ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಲೆಮಹಾದೇಶ್ವರ ಬೆಟ್ಟದ ಸೋಲಾರ್ ಸಮಸ್ಯೆ: ಅಧಿಕಾರಿಗಳ ತಂಡ ರವಾನೆಗೆ ಸಚಿವರ ಸೂಚನೆ
ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಮಲೆಮಹಾದೇಶ್ವರ ಬೆಟ್ಟ ಹಾಗೂ ಸುತ್ತಮುತ್ತ ಸೋಲಾರ್ ವಿದ್ಯುತ್ ದೀಪಗಳ ದುರಸ್ತಿಗೆ ಶಿವರಾತ್ರಿ ಒಳಗೆ ಅಧಿಕಾರಿಗಳ ತಂಡ ರವಾನಿಸುವುದಾಗಿ ಮುಜುರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮೇಲ್ಮನೆ ಸದನಕ್ಕೆ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ
ರಾಜ್ಯ ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕನಾಗಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ...

