Kota Srinivas Poojary

ಆಗಸ್ಟ್ 20 ರಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ದೇವರಾಜ ಅರಸು ಉತ್ಸವ
ರಾಜ್ಯ

ಆಗಸ್ಟ್ 20 ರಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ದೇವರಾಜ ಅರಸು ಉತ್ಸವ

ರಾಜ್ಯ ಮಟ್ಟದಲ್ಲಿ ದೇವರಾಜ ಅರಸು ಜನ್ಮ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭದ ಮಾದರಿಯಲ್ಲೇ ಜಿಲ್ಲಾ ಮಟ್ಟದಲ್ಲಿಯೂ ಆ. 20ರಿಂದ 23ರವರೆಗೆ ಮೂರು ದಿನಗಳ ಅರಸು ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು  ಮಾಹಿತಿ ನೀಡಿದ್ದಾರೆ.

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ, ಇಬ್ಬರಿಗೆ ಗಾಯ
ರಾಜ್ಯ

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ, ಇಬ್ಬರಿಗೆ ಗಾಯ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಬೆಂಗಾವಲು ವಾಹನ ಪಲ್ಟಿಯಾದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಬ್ರಹ್ಮಾವರ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ  ನಡೆದಿದೆ.  

ಪಠ್ಯಪುಸ್ತಕ ಪರಿಷ್ಕರಣೆ: ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ
ರಾಜಕೀಯ

ಪಠ್ಯಪುಸ್ತಕ ಪರಿಷ್ಕರಣೆ: ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ನಡೆಸುತ್ತಿರುವ ಪಠ್ಯಪುಸ್ತಕಗಳ ಪರಿಷ್ಕರಣೆಯು ತಪ್ಪುಗಳನ್ನು ಸರಿಪಡಿಸುವ ಮತ್ತು ಜನರಲ್ಲಿ ರಾಷ್ಟ್ರೀಯತೆಯ ಭಾವನೆಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಶನಿವಾರ ಹೇಳಿದ್ದಾರೆ.

ದೇವಾಲಯಗಳ ಸ್ವಾಯತ್ತತೆ ಪ್ರಸ್ತಾಪಕ್ಕೆ ಸ್ವಾಮೀಜಿಗಳ ಸ್ವಾಗತ, ಭಕ್ತರೆಂದರೆ ಬರೀ ಆರ್‌ಎಸ್‌ಎಸ್ ಅಲ್ಲ ಎಂದ ಮುಜರಾಯಿ ಸಚಿವ
ರಾಜ್ಯ

ದೇವಾಲಯಗಳ ಸ್ವಾಯತ್ತತೆ ಪ್ರಸ್ತಾಪಕ್ಕೆ ಸ್ವಾಮೀಜಿಗಳ ಸ್ವಾಗತ, ಭಕ್ತರೆಂದರೆ ಬರೀ ಆರ್‌ಎಸ್‌ಎಸ್ ಅಲ್ಲ ಎಂದ ಮುಜರಾಯಿ ಸಚಿವ

ಭಕ್ತರೆಂದರೆ ಬರೀ ಆರ್‌ಎಸ್‌ಎಸ್ ಅಷ್ಟೇ ಅಲ್ಲ, ದೇವರನ್ನು ನಂಬಿದವರೆಲ್ಲರೂ ಭಕ್ತರೇ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಪ್ರತಿಪಕ್ಷ ಕಾಂಗ್ರೆಸ್‌ ಅನ್ನು ಮಾತಿನ ಮೂಲಕ ತಿವಿದಿದ್ದಾರೆ.

ಪರಿಷತ್ ಚುನಾವಣೆ: ದಕ್ಷಿಣ ಕನ್ನಡದಲ್ಲಿ ಗೆದ್ದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ!
ರಾಜಕೀಯ

ಪರಿಷತ್ ಚುನಾವಣೆ: ದಕ್ಷಿಣ ಕನ್ನಡದಲ್ಲಿ ಗೆದ್ದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ!

ಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್‌ನ ಮಂಜುನಾಥ ಗೆಲುವು ಸಾಧಿಸಿದ್ದಾರೆ.

ಜಾತಿವಾರು ಜನಗಣತಿಯಲ್ಲಿ ಯಾವುದೇ ಗೊಂದಲಗಳಿಲ್ಲ: ಕೋಟಾ ಶ್ರೀನಿವಾಸ ಪೂಜಾರಿ
ರಾಜಕೀಯ

ಜಾತಿವಾರು ಜನಗಣತಿಯಲ್ಲಿ ಯಾವುದೇ ಗೊಂದಲಗಳಿಲ್ಲ: ಕೋಟಾ ಶ್ರೀನಿವಾಸ ಪೂಜಾರಿ

ಜಾತಿವಾರು ಜನಗಣತಿ ವರದಿ ಕುರಿತು ಸರ್ಕಾರದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಮಂಗಳವಾರ ಹೇಳಿದ್ದಾರೆ. 

ನನ್ನ ಆಸ್ತಿ ಗಳಿಕೆಯ ಬಗ್ಗೆ ತನಿಖೆ ನಡೆಸಿ: ಲೋಕಾಯುಕ್ತಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ
ರಾಜ್ಯ

ನನ್ನ ಆಸ್ತಿ ಗಳಿಕೆಯ ಬಗ್ಗೆ ತನಿಖೆ ನಡೆಸಿ: ಲೋಕಾಯುಕ್ತಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ

ಬ್ಯಾಂಕ್‌ ಸಾಲದ ಜತೆಗೆ ಸ್ವಂತ ದುಡಿಮೆಯಿಂದ ಉಡುಪಿ ಜಿಲ್ಲೆಯ ಕೋಟ ಗ್ರಾ.ಪಂ. ವ್ಯಾಪ್ತಿಯ ಗಿಳಿಯಾರು ಗ್ರಾಮದಲ್ಲಿ 13 ಸೆಂಟ್ಸ್‌ ಜಾಗದಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸುತ್ತಿದ್ದೇನೆ.

ರಾಜ್ಯದಲ್ಲಿ 'ಸಪ್ತಪದಿ' ಸಾಮೂಹಿಕ ವಿವಾಹ ಕಾರ್ಯಕ್ರಮ ಪುನಾರಂಭ: ಕೋಟ ಶ್ರೀನಿವಾಸ ಪೂಜಾರಿ
ರಾಜ್ಯ

ರಾಜ್ಯದಲ್ಲಿ 'ಸಪ್ತಪದಿ' ಸಾಮೂಹಿಕ ವಿವಾಹ ಕಾರ್ಯಕ್ರಮ ಪುನಾರಂಭ: ಕೋಟ ಶ್ರೀನಿವಾಸ ಪೂಜಾರಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತೆ ಪುನಾರಂಭಗೊಳ್ಳಲಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೋನಾ ಸೋಂಕು
ರಾಜ್ಯ

ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೋನಾ ಸೋಂಕು

ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶನಿವಾರ ಕೋವಿಡ್ -19 ಸೋಂಕು ದೃಢಪಟ್ಟಿದೆ.