ರಾಜಕೀಯಕರಾವಳಿ ಜಿಲ್ಲೆಗಳ ಬಗ್ಗೆ ಸಿಎಂ ಮಲತಾಯಿ ಧೋರಣೆ: ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ
ರಾಜ್ಯದಲ್ಲಿ ತಾಯಿ ಸ್ಥಾನದಲ್ಲಿಲಬೇಕಾದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಕರಾವಳಿ ಜಿಲ್ಲೆಗಳಿಗೆ ಮಲತಾಯಿ ಧೋರಣೆ ಅನುಸರಿಸಿದ್ದಾರೆಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿಯವರು ಶನಿವಾರ ಹೇಳಿದ್ದಾರೆ...