Kota Srinivasa Poojary

'ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ': ಕೇಂದ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಪತ್ರ, ED ತನಿಖೆಗೆ ಆಗ್ರಹ
ಎಡಪಂಥೀಯ ಗುಂಪುಗಳ ಮನವಿ ಮೇರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಸಹ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಐದು ಬಂದರುಗಳಲ್ಲಿ ಹೂಳೆತ್ತುವ ಕಾರ್ಯ ಶೀಘ್ರ ಆರಂಭ: ಕೋಟಾ ಶ್ರೀನಿವಾಸ ಪೂಜಾರಿ
ದೋಣಿ ಅವಘಡಗಳಿಗೆ ಕಾರಣವಾಗುವ ಮರಳು ಶೇಖರಣೆಗೊಂಡಿರುವ ಐದು ಮೀನುಗಾರಿಕಾ ಬಂದರುಗಳು ಮತ್ತು ಅಳಿವೆಗಳ ಹೊಳೆತ್ತುವ ಕಾರ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಡಳಿತ ತಿಳಿಸಿದೆ.

ನವೆಂಬರ್, ಡಿಸೆಂಬರ್ ನಲ್ಲಿ ಬದಲಾದ ಸ್ವರೂಪದಲ್ಲಿ ಮತ್ತೆ 'ಸಪ್ತಪದಿ'ಗೆ ಚಾಲನೆ
ನವೆಂಬರ್, ಡಿಸೆಂಬರ್ ನಲ್ಲಿ ಬದಲಾದ ಸ್ವರೂಪದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸಪ್ತಪದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.

ಸೆ.1 ರಿಂದ ದೇವಾಲಯಗಳಲ್ಲಿ ಕೆಲ ಸೇವೆಗಳಿಗೆ ಅವಕಾಶ ಸಾಧ್ಯತೆ
ಸೆಪ್ಟೆಂಬರ್ 1 ರಿಂದ ರಾಜ್ಯದ ದೇವಾಲಯಗಳಲ್ಲಿ ಕೆಲ ಸೇವೆಗಳಿಗೆ ಅವಕಾಶ ನೀಡುವ ಸಾಧ್ಯತೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಹೇಳಿದ್ದಾರೆ.

ಸರ್ಕಾರದಿಂದ ಸಾಮೂಹಿಕ ವಿವಾಹಕ್ಕೆ ಮುಹೂರ್ತ ಫಿಕ್ಸ್, ಷರತ್ತುಗಳು ಅನ್ವಯ
ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಹಿಂದೂಗಳ ಸಾಮೂಹಿಕ ವಿವಾಹ ಯೋಜನೆಯನ್ನು ಪ್ರಕಟಿಸಿದೆ.

