ದೇಶ'ಅವರೇ ಬೇರೆಯವರನ್ನು ಖಿನ್ನತೆಗೆ ತಳ್ಳುತ್ತಾರೆ, ಎಲ್ಲಾ ನಾಟಕವಷ್ಟೇ': ಕೋಟಾದ ಜೆಇಇ ಮತ್ತು ನೀಟ್ ವಿದ್ಯಾರ್ಥಿಗಳ ಪೋಷಕರ ನಿರ್ಲಕ್ಷ್ಯ!
ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಕಾರ್ಖಾನೆಯೆಂದೇ ಪ್ರಸಿದ್ಧವಾಗಿರುವ ರಾಜಸ್ಥಾನದ ಕೋಟಾದಲ್ಲಿ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.