Kota

ಕೋಟಾದಲ್ಲಿ NEET ಆಕಾಂಕ್ಷಿ ನೇಣು ಬಿಗಿದುಕೊಂಡು ಆತ್ಮಹತ್ಯೆ!
ವೃತ್ತಿ ಪರ ಶಿಕ್ಷಣ ಪರೀಕ್ಷೆಗಳಿಗೆ ತಯಾರಿ ನಡೆಸುವ ಕೋಚಿಂಗ್ ಹಬ್ ಎಂದೇ ಖ್ಯಾತಿಯಾಗಿರುವ ರಾಜಸ್ಥಾನದ ಕೋಟಾದಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವೈದ್ಯಕೀಯ ಸೀಟು ಆಕಾಂಕ್ಷಿ ಕೋಚಿಂಗ್ ಹಬ್ ಕೋಟಾದಲ್ಲಿ 1 ವಾರದಿಂದ ನಾಪತ್ತೆ!
20 ವರ್ಷದ ಎನ್ ಇಇಟಿ ಆಕಾಂಕ್ಷಿಯೊಬ್ಬರು ಕೋಚಿಂಗ್ ಹಬ್ ಆಗಿರುವ ಕೋಟಾದಲ್ಲಿ 1 ವಾರದಿಂದ ನಾಪತ್ತೆಯಾಗಿದ್ದಾರೆ.

ಕೋಟಾದಲ್ಲಿ NEET ಆಕಾಂಕ್ಷಿ ನೇಣಿಗೆ ಶರಣು: ಜನವರಿಯಿಂದ 6ನೇ ಪ್ರಕರಣ
20 ವರ್ಷದ ಎನ್ಇಇಟಿ ಆಕಾಂಕ್ಷಿ ಕೋಟಾದಲ್ಲಿ ನೇಣಿಗೆ ಶರಣಾಗಿದ್ದಾರೆ.

ರಾಜಸ್ಥಾನ: ಶಿವರಾತ್ರಿ ಮೆರವಣಿಗೆ ವೇಳೆ ವಿದ್ಯುತ್ ತಗುಲಿ 14 ಮಕ್ಕಳಿಗೆ ಸುಟ್ಟ ಗಾಯ
ರಾಜಸ್ಥಾನದ ಕೋಟಾದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಶುಕ್ರವಾರ ನಡೆದ ‘ಶಿವ ಭಾರತ್’ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಹದಿನಾಲ್ಕು ಮಕ್ಕಳಿಗೆ ವಿದ್ಯುತ್ ತಗುಲಿದೆ.

ಕ್ಷಮಿಸಿ ನನಗೆ ಜೆಇಇ ಯಶಸ್ವಿಯಾಗಿ ಪೂರ್ಣಗೊಳಿಸಲು ಆಗಲ್ಲ: ಕೋಟಾದಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ!
ರಾಜಸ್ಥಾನದ ಕೋಟಾದಲ್ಲಿ ಜೆಇಇ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಮುಂದುವರೆದಿದೆ.

ರಾಜಸ್ಥಾನ: ಪಶ್ಚಿಮ ಬಂಗಾಳ ಮೂಲದ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 25ನೇ ಪ್ರಕರಣ
ಪಶ್ಚಿಮ ಬಂಗಾಳ ಮೂಲದ 20 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಇಲ್ಲಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಕೊಠಡಿಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ರಾಜಸ್ತಾನದ ಮತ್ತೊಬ್ಬ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ: ಕೋಟಾದಲ್ಲಿ ಈ ವರ್ಷ ಇದು 26ನೇ ಪ್ರಕರಣ!
ಉತ್ತರ ಪ್ರದೇಶದ 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದ ತನ್ನ ಹಾಸ್ಟೆಲ್ ಕೋಣೆಯಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾರೆ.

ರಾಜಸ್ಥಾನ: ಜಾರ್ಖಂಡ್ ಮೂಲದ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 23ನೇ ಪ್ರಕರಣ
ಜಾರ್ಖಂಡ್ ಮೂಲದ 16 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ರಾಜಸ್ಥಾನದ ಕೋಟಾ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದಲ್ಲಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಪ್ರತಿ ಸೀಲಿಂಗ್ ಫ್ಯಾನ್‌ಗೆ ಆತ್ಮಹತ್ಯೆ ತಡೆ ಸಾಧನ ಅಳವಡಿಕೆ!
ಕೋಟಾದಲ್ಲಿ ಜನವರಿ 2023 ರಿಂದ ಇದುವರೆಗೆ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳ ಸಾವು ತಡೆಯಲು ರಾಜಸ್ಥಾನ ಸರ್ಕಾರ ಪ್ರತಿ ಸೀಲಿಂಗ್ ಫ್ಯಾನ್‌ಗೆ ಆತ್ಮಹತ್ಯೆ ತಡೆ ಸಾಧನ ಅಳವಡಿಸಲು ನಿರ್ಧರಿಸಿದೆ.

