ದೇಶತೆಲಂಗಾಣ ವಿಧಾನಸಭೆ ಚುನಾವಣೆ: ಪ್ರಚಾರದ ವೇಳೆ ಬಿಆರ್ಎಸ್ ಸಂಸದ ಕೋತಾ ಪ್ರಭಾಕರ್ ರೆಡ್ಡಿಗೆ ಚಾಕು ಇರಿತ
ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಪ್ರಚಾರ ನಡೆಸುತ್ತಿದ್ದ ವೇಳೆ ತೆಲಂಗಾಣ ಸಂಸದ ಕೋತಾ ಪ್ರಭಾಕರ್ ರೆಡ್ಡಿ ಅವರಿಗೆ ಸೋಮವಾರ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ. ಅವರು ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಪಕ್ಷದ ದುಬ್ಬಾಕ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.