Kothalavadi Movie

'ಕೊತ್ತಲವಾಡಿ' ಚಿತ್ರದ ಪ್ರಚಾರಕ ಹರೀಶ್ ಅರಸು ವಿರುದ್ಧ 64 ಲಕ್ಷ ರೂ ವಂಚನೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಷ್ಪಾ
ರಾಜ್ಯ

'ಕೊತ್ತಲವಾಡಿ' ಚಿತ್ರದ ಪ್ರಚಾರಕ ಹರೀಶ್ ಅರಸು ವಿರುದ್ಧ 64 ಲಕ್ಷ ರೂ ವಂಚನೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಷ್ಪಾ

ಹರೀಶ್ ಅವರು ಕಳೆದ ಮೇ 18 ರಂದು 10 ಲಕ್ಷ ರೂಪಾಯಿ, ನಂತರ ಮೇ 21 ರಂದು 5 ಲಕ್ಷ ರೂಪಾಯಿ ಪಡೆದಿದ್ದರು. ನಂತರ ಚಿತ್ರದ ಬ್ರಾಂಡ್ ಹೆಸರನ್ನು ಬಳಸಿಕೊಂಡು ವಿವಿಧ ಚಾನೆಲ್‌ಗಳ ಮೂಲಕ ಹೆಚ್ಚುವರಿಯಾಗಿ 24 ಲಕ್ಷ ರೂಪಾಯಿ ಸಂಗ್ರಹಿಸಿದ್ದರು ಎಂದು ಪುಷ್ಪಾ ದೂರಿನಲ್ಲಿ ತಿಳಿಸಿದ್ದಾರೆ.

Kothalavadi : ರಾಕಿಂಗ್ ಸ್ಟಾರ್ ಯಶ್ ತಾಯಿ ನಿರ್ಮಾಪಕಿ ಪುಷ್ಪ ವಿರುದ್ಧ ಸಂಭಾವನೆ ನೀಡದ ಆರೋಪ!
ಸಿನಿಮಾ ಸುದ್ದಿ

Kothalavadi : ರಾಕಿಂಗ್ ಸ್ಟಾರ್ ಯಶ್ ತಾಯಿ ನಿರ್ಮಾಪಕಿ ಪುಷ್ಪ ವಿರುದ್ಧ ಸಂಭಾವನೆ ನೀಡದ ಆರೋಪ!

ಈ ಸಂಬಂಧ ಮಹೇಶ್ ಗುರು ಮಾತನಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ವೈರಲ್ ಆದ ನಂತರ ಮಾಧ್ಯಮಗಳು ಸುದ್ದಿ ಮಾಡಿದ್ದವು. ನಂತರ ಅವರು ತಮ್ಮ ಫೇಸ್ ಬುಕ್ ಖಾತೆಯಿಂದ ಅದನ್ನು ತೆಗೆದುಹಾಕಿದ್ದಾರೆ.

ಕೊತ್ತಲವಾಡಿ ಚಿತ್ರದ ಟೀಸರ್
ವಿಡಿಯೋ

ಕೊತ್ತಲವಾಡಿ ಚಿತ್ರದ ಟೀಸರ್