ರಾಜಕೀಯಮುಳಬಾಗಿಲು ಅಭ್ಯರ್ಥಿ ಬದಲಿಸದಿದ್ದರೆ ಕೋಲಾರದಿಂದ ನಾಮಪತ್ರ ಸಲ್ಲಿಸಲ್ಲ: ಕೊತ್ತೂರು ಮಂಜುನಾಥ್ ಪಟ್ಟು; ಕಾಂಗ್ರೆಸ್ ಕ್ಯಾಂಡಿಡೇಟ್ ಚೇಂಜ್
ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಬದಲಿಸಿ ಅಚ್ಚರಿ ಮೂಡಿಸಿದ್ದ ಕಾಂಗ್ರೆಸ್ ಪಕ್ಷ ಕೋಲಾರದ ಅಭ್ಯರ್ಥಿ ಕೊತ್ತೂರು ಜಿ ಮಂಜುನಾಥ್ ಒತ್ತಡಕ್ಕೆ ಮಣಿದು ಗುರುವಾರ ಮುಳಬಾಗಲು (ಎಸ್ಸಿ) ಅಭ್ಯರ್ಥಿಯನ್ನು ಬದಲಾಯಿಸಿದೆ.