ರಾಜಕೀಯವಿಧಾನಸಭೆಯಲ್ಲಿ ಕೊತ್ವಾಲ್ ರೀತಿ ಡಿಕೆಶಿ ವರ್ತನೆ: ಇಂತಹವರು CM ಆದ್ರೆ ಗತಿಯೇನು?- ಯತ್ನಾಳ್
ದಮ್ಮು, ತಾಕತ್ತಿನ ಬಗ್ಗೆ ಮಾತನಾಡುವ ಇಂತಹವರು ಮುಖ್ಯಮಂತ್ರಿ ಆದರೆ ಗತಿಯೇನು? ಡಿ.ಕೆ ಶಿವಕುಮಾರ್ ಅವರು ಸಿಎಂ ಆಗಬೇಕೆಂದು ನಮ್ಮವರನ್ನೂ ಭೇಟಿ ಮಾಡಿ ಚರ್ಚೆ ಮಾಡಿದ್ದು, ಕೇಂದ್ರದವರು ಒಪ್ಪದ ಕಾರಣ ಕಾಂಗ್ರೆಸ್ನಲ್ಲೇ ಇದ್ದುಕೊಂಡು ಹೋರಾಟ ಮಾಡುತ್ತಿದ್ದಾರೆ.