ರಾಜ್ಯಬೆಂಗಳೂರು: ಕೋಟಿ ವೃಕ್ಷ ಆಂದೋಲನಕ್ಕೆ ಅಲಸೂರು ಕೆರೆಯಲ್ಲಿ ಚಾಲನೆ
ಬೆಂಗಳೂರನ್ನು ಉದ್ಯಾನ ನಗರಿಯನ್ನಾಗಿ ಪುನರ್ ಸ್ಥಾಪಿಸಲು ಮುಂದಾಗಿರುವ ಬಿಬಿಎಂಪಿ ಹಾಗೂ ಸಾರ್ವಜನಿಕರು ಶನಿವಾರ ಅಲಸೂರು ಕೆರೆ ವ್ಯಾಪ್ತಿಯಲ್ಲಿ ಅರಣ್ಯ ಬೆಳೆಸುವ ಕಾಯಕಕ್ಕೆ ಮುಂದಾಗಿದ್ದಾರೆ. ಅನೇಕ ನಾಗರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ.