ರಾಜಕೀಯವರುಣಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಫಿಕ್ಸ್: ಕೋಲಾರಕ್ಕೆ ಡಿಕೆಶಿ ಶಿಷ್ಯ ಕೊತ್ತೂರು ಮಂಜುನಾಥ್
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಜೊತೆಗೆ ಕೋಲಾರದಿಂದ ಸ್ಪರ್ಧಿಸುವ ಯೋಚನೆಯಲ್ಲಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಪ್ಲಾನ್ ಕೈಬಿಟ್ಟಿದ್ದಾರೆ ಎನ್ನಲಾಗಿದೆ.