ದೇಶ'ಕನ್ನಡಿಗರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ': ಕೇರಳ DIG ಯತೀಶ್ ಚಂದ್ರ ಕನ್ನಡದಲ್ಲೇ ಮನವಿ; Video
ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಲೇ ದೇಗುಲದ ಆಡಳಿತ ಮಂಡಳಿ ಮತ್ತು ಕೇರಳ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.