ಸಿನಿಮಾ ಸುದ್ದಿಮರ್ಡರ್ ಮಿಸ್ಟ್ರಿ 'ಕೌಂತೇಯ' ಸಿನಿಮಾದಲ್ಲಿ ನೆಗೆಟಿವ್ ಪಾತ್ರದಲ್ಲಿ ಮನೋರಂಜನ್ ರವಿಚಂದ್ರನ್!
ಶರಣ್ಯ ಶೆಟ್ಟಿ ಚಿತ್ರದ ನಾಯಕಿ. ಅಚ್ಯುತ್ ಕುಮಾರ್ ಮಗಳ ಪಾತ್ರದಲ್ಲಿ ಶರಣ್ಯ ಕಾಣಿಸಿಕೊಂಡಿದ್ದಾರೆ. ಮನೋರಂಜನ್ಗೆ ಜೋಡಿಯಾಗಿ ಅನನ್ಯ ರಾಜಶೇಖರ್ ನಟಿಸುತ್ತಿದ್ದಾರೆ. ಎಸಿಪಿಯಾಗಿ ಪ್ರಿಯಾಂಕಾ ತಿಮ್ಮೇಶ್ ಕಾಣಿಸಿಕೊಂಡಿದ್ದಾರೆ.