Kovid

ಭಾರತದ 'ಮಿಸೈಲ್ ಮ್ಯಾನ್' ಎಪಿಜೆ ಅಬ್ದುಲ್ ಕಲಾಂ 90ನೇ ಜಯಂತಿ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸ್ಮರಣೆ
ಇಂದು ಭಾರತ ರತ್ನ, ಜನಸಾಮಾನ್ಯರ ನೆಚ್ಚಿನ ರಾಷ್ಟ್ರಪತಿ, ಅಂತರಿಕ್ಷಯಾನ ಇಂಜಿನಿಯರ್, ವಿಜ್ಞಾನಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ 90ನೇ ಜನ್ಮದಿನಾಚರಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಬ್ದುಲ್ ಕಲಾಂ ಅವರನ್ನು ಸ್ಮರಿಸಿದ್ದಾರೆ.

ಗಿರೀಶ್ ಮುರ್ಮು ರಾಜೀನಾಮೆ ಅಂಗೀಕಾರ: ಜಮ್ಮು-ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸ್ಥಾನಕ್ಕೆ ಗಿರೀಶ್ ಮುರ್ಮು ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಕೋವಿಂದ್ ಅವರು ಗುರುವಾರ ಅಂಗೀಕರಿಸಿದ್ದಾರೆಂದು ತಿಳಿದುಬಂದಿದೆ.

