ದೇಶಕೊರೋನಾ ವೈರಸ್ ವಿರುದ್ಧದ ನಿರ್ಣಾಯಕ ಹೋರಾಟಕ್ಕೆ ಭಾರತ ಹೇಗೆ ಸಿದ್ಧವಾಗುತ್ತಿದೆ ಗೊತ್ತಾ?
ವಿಶ್ವದ 190 ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಭಾರತದಲ್ಲಿ ಈಗಾಗಲೇ ಸೋಂಕಿತರ ಸಂಖ್ಯೆ 900ರ ಗಡಿ ದಾಟಿದೆ. ಅಂತೆಯೇ 21 ಮಂದಿ ಬಲಿಯಾಗಿದ್ದು, ಸಾವು ಮತ್ತು ಸೋಂಕಿತರ ಸಂಖ್ಯೆ ತಡೆಯುವ ನಿಟ್ಟಿನಲ್ಲಿ ಭಾರತ ಸಮರೋಪಾದಿಯಲ್ಲಿ ಸಿದ್ಧತೆ ನಡೆಸಿದೆ.