Kovind

ಶಿಕ್ಷಕರ ದಿನಾಚರಣೆ: ಗುರುಸಮಸ್ತರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್
ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ...

ರಕ್ಷಾ ಬಂಧನ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಮಕ್ಕಳು
ದೇಶದಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಶಾಲಾ ಮಕ್ಕಳು ರಾಖಿ ಕಟ್ಟಿ ಸಂಭ್ರವನ್ನು ಆಚರಿಸಿದರು...

ದೇಶದಾದ್ಯಂತ ಬಕ್ರೀದ್ ಆಚರಣೆ: ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಶುಭಾಶಯ
ಪೂರ್ವಜರ ಬಲಿದಾನ ಸ್ಮರಿಸುವ ದಿನವಾದ ಬಕ್ರೀದ್ ಹಬ್ಬವನ್ನು ಬುಧವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಭಾಶಯಗಳನ್ನು ಕೋರಿದ್ದಾರೆ...

ದೇಶದಾದ್ಯಂತ ರಂಜಾನ್ ಹಬ್ಬದ ಸಂಭ್ರಮ: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ ಮೋದಿ
ದೇಶದಾದ್ಯಂತ ಈದ್-ಉಲ್-ಫಿತರ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ...

ಅಪ್ರಾಪ್ತ ಹೆಣ್ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು; ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ
ಇತ್ತೀಚಿನ ಕಾಶ್ಮೀರದ ಕತುವಾ, ಉತ್ತರಪ್ರದೇಶದ ಉನ್ನಾವೋ ಹಾಗೂ ಸೂರತ್ ಅತ್ಯಾಚಾರ ಪ್ರಕರಣಗಳು ದೇಶದಾದ್ಯಂತ ಆಕ್ರೋಶದ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ...

ಎಸ್'ಸಿ/ಎಸ್'ಟಿ ಕಾಯ್ದೆ ವಿವಾದ: ರಾಷ್ಟ್ರಪತಿಗಳನ್ನು ಭೇಟಿಯಾದ ವಿರೋಧ ಪಕ್ಷಗಳ ನಾಯಕರು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಕುರಿತು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರ ಮಧ್ಯಪ್ರವೇಶಿಸುವಂತೆ...

ಭಾರತದ ಮೇಲಿನ ಗೌರವ ಪ್ರತಿಬಾರಿ ನನ್ನನ್ನು ಇಲ್ಲಿಗೆ ಬರುವಂತೆ ಮಾಡುತ್ತದೆ; ಜರ್ಮನ್ ಅಧ್ಯಕ್ಷ
ಭಾರತ ದೇಶ ಮತ್ತು ಭಾರತೀಯ ಸಾಧನೆಗಳ ಬಗ್ಗೆ ನನಗಿರುವ ಗೌರವ ಪ್ರತೀಬಾರಿ ನನ್ನನ್ನು ಭಾರತಕ್ಕೆ ಬರುವಂತೆ ಮಾಡುತ್ತದೆ ಎಂದು ಭಾರತ ಪ್ರವಾಸದಲ್ಲಿರುವ ಜರ್ಮನ್ ಅಧ್ಯಕ್ಷ ಫ್ರಾಂಕ್ ವಾಲ್ಟರ್ ಸ್ಟೈನ್ಮಿಯರ್ ಅವರು ಶನಿವಾರ ಹೇಳಿದ್ದಾರೆ...

ಭೌತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ನಿಧನ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸಂತಾಪ
ಪ್ರಖ್ಯಾತ ಭೌತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರು ನಿಧನ ಹೊಂದಿರುವುದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರ ಸಂತಾಪ ಸೂಚಿಸಿದ್ದಾರೆ...

100ನೇ ಉಪಗ್ರಹ ಯಶಸ್ವಿ ಉಡಾವಣೆ: ಇಸ್ರೋಗೆ ಪ್ರಧಾನಿ ಮೋದಿ ಅಭಿನಂದನೆ
ಕಾರ್ಟೋಸ್ಯಾಟ್-2 ಉಪಗ್ರಹ ಸೇರಿದಂತೆ ಇತರ 31 ಉಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿ ಐತಿಹಾಸಿಕ ದಾಖಲೆ ಬರೆದಿರುವ ಇಸ್ರೋಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಶುಭಾಶಯಗಳನ್ನು ಹೇಳಿದ್ದಾರೆ...

