ದೇಶಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಸುರಕ್ಷತೆಯ ಲೋಪದೋಷ: ಕಳೆದ ಜುಲೈನಲ್ಲಿ ಶೋಕಾಸ್ ನೊಟೀಸ್ ನೀಡಿದ್ದ ಡಿಜಿಸಿಎ!
ಭಾರತೀಯ ವಿಮಾನಯಾನ ಪ್ರಾಧಿಕಾರ ಡಿಜಿಸಿಎ(Director General of Civil Aviation) ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಹಲವು ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ವರ್ಷ ಜುಲೈ 11ರಂದು ವಿಮಾನ ನಿಲ್ದಾಣ ನಿರ್ದೇಶಕರಿಗೆ ಶೋಕಾಸ್ ನೊಟೀಸ್ ಹೊರಡಿಸಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿದೆ.