KP Agrahara police

ಬೆಂಗಳೂರು: 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಕೆ.ಪಿ ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಆತನಿಗೆ 4 ಲಕ್ಷ ರೂಪಾಯಿ ಲಂಚ ನೀಡುವಂತೆ ಗೋವಿಂದರಾಜು ಬೇಡಿಕೆ ಇಟ್ಟಿದ್ದರು.

ಬೆಂಗಳೂರು: ಮನೆ ಬಿಟ್ಟು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ; ಪೊಲೀಸ್ ಕಾನ್ ಸ್ಟೇಬಲ್ ಬಂಧನ
ತನ್ನ ಮನೆಯಿಂದ ವಿಜಯನಗರಕ್ಕೆ ಹೋಗಿದ್ದ ಬಾಲಕಿ, ಉದ್ಯಾನ ಬಳಿಯ ರಸ್ತೆಯಲ್ಲಿ ಓಡಾಡುತ್ತಿದ್ದಳು. ಮಫ್ತಿಯಲ್ಲಿ ಕರ್ತವ್ಯದಲ್ಲಿದ್ದ ಕಾನ್ಸ್ಟೆಬಲ್ ಬಾಲಕಿಯನ್ನು ಮಾತನಾಡಿಸಿ ಸಹಾಯ ಮಾಡುವುದಾಗಿ ಹೇಳಿ ಬೈಕ್ನಲ್ಲಿ ಹತ್ತಿಸಿಕೊಂಡು ಅಲ್ಲಿಂದ ಹೊರಟಿದ್ದ.’

