ರಾಜಕೀಯಚಿಕ್ಕಬಳ್ಳಾಪುರದಲ್ಲಿ NDAಗೆ ಹಿನ್ನಡೆ: HDK ಆಪ್ತ ಕೆಪಿ ಬಚ್ಚೇಗೌಡ ಕಾಂಗ್ರೆಸ್ ಗೆ ಸೇರ್ಪಡೆ
ಲೋಕಸಭೆ ಚುನಾವಣೆಗೂ ಮುನ್ನ ಚಿಕ್ಕಬಳ್ಳಾಪುರದಲ್ಲಿ NDA ಮೈತ್ರಿಕೂಟಕ್ಕೆ ಹಿನ್ನಡೆಯಾಗಿದ್ದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಹಾಗೂ ಬೆಂಬಲಿಗರು ಇಂದು ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆಯಾದರು.