KP Nanjundi

ಲೋಕಸಭೆ ಚುನಾವಣೆ 2024 ಬಹಿರಂಗ ಪ್ರಚಾರ ಅಂತ್ಯ, voting ದಿನ ಮೆಟ್ರೋ ಅವಧಿ ವಿಸ್ತರಣೆ; ನೇಹಾ ಕೇಸ್: CID ವಶಕ್ಕೆ ಆರೋಪಿ: ಈ ದಿನದ ಸುದ್ದಿ ಮುಖ್ಯಾಂಶಗಳು 24-04-2024
ರಾಜ್ಯ

ಲೋಕಸಭೆ ಚುನಾವಣೆ 2024 ಬಹಿರಂಗ ಪ್ರಚಾರ ಅಂತ್ಯ, voting ದಿನ ಮೆಟ್ರೋ ಅವಧಿ ವಿಸ್ತರಣೆ; ನೇಹಾ ಕೇಸ್: CID ವಶಕ್ಕೆ ಆರೋಪಿ: ಈ ದಿನದ ಸುದ್ದಿ ಮುಖ್ಯಾಂಶಗಳು 24-04-2024

ಮಾಜಿ MLC ಕೆ.ಪಿ. ನಂಜುಂಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ!
ರಾಜಕೀಯ

ಮಾಜಿ MLC ಕೆ.ಪಿ. ನಂಜುಂಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ!

ವಿಶ್ವಕರ್ಮ ಸಮಾಜದ ಮುಖಂಡ ಕೆ. ಪಿ. ನಂಜುಂಡಿ ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜಿವಾಲ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು.

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: MLC ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ; ನಾಳೆ ಕಾಂಗ್ರೆಸ್ ಸೇರ್ಪಡೆ?
ರಾಜಕೀಯ

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: MLC ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ; ನಾಳೆ ಕಾಂಗ್ರೆಸ್ ಸೇರ್ಪಡೆ?

ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ.

ಕೆ.ಪಿ. ನಂಜುಂಡಿ ಹೆಸರಲ್ಲಿ ನಕಲಿ ದಾಖಲೆ:  ಸರ್ಕಾರಿ ವೇತನ ಪಡೆದ ವಂಚಕನ ವಿರುದ್ಧ ದೂರು
ರಾಜ್ಯ

ಕೆ.ಪಿ. ನಂಜುಂಡಿ ಹೆಸರಲ್ಲಿ ನಕಲಿ ದಾಖಲೆ:  ಸರ್ಕಾರಿ ವೇತನ ಪಡೆದ ವಂಚಕನ ವಿರುದ್ಧ ದೂರು

ವಿಧಾನಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಅವರ ಆಪ್ತ ಕಾರ್ಯದರ್ಶಿ ಎಂಬುದಾಗಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ 7 ತಿಂಗಳು ಸಂಬಳ ಪಡೆದಿರುವ ಆರೋಪದಡಿ ಎಸ್‌.ಕೆ. ರವಿಕುಮಾರ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.

ಉದ್ಯಮಿ, ಕಾಂಗ್ರೆಸ್ ನಾಯಕ ಕೆ.ಪಿ. ನಂಜುಂಡಿ ಬಿಜೆಪಿಗೆ ಸೇರ್ಪಡೆ
ರಾಜಕೀಯ

ಉದ್ಯಮಿ, ಕಾಂಗ್ರೆಸ್ ನಾಯಕ ಕೆ.ಪಿ. ನಂಜುಂಡಿ ಬಿಜೆಪಿಗೆ ಸೇರ್ಪಡೆ

ವಿಧಾನ ಪರಿಷತ್‌ ಸದಸ್ಯ ಸ್ಥಾನ ಕೈತಪ್ಪಿದ್ದರಿಂದ ಅಸಮಧಾನಗೊಂಡು ಕಾಂಗ್ರೆಸ್‌ ಪಕ್ಷ ತೊರೆದಿದ್ದ ಉದ್ಯಮಿ ಹಾಗೂ ವಿಶ್ವಕರ್ಮ...

ಎಸ್ ಎಲ್ ಭೈರಪ್ಪ, ಕಪಿಲ್‍ದೇವ್‍ಗೆ ವಿಶ್ವಕರ್ಮ ಪ್ರಶಸ್ತಿ
ಜಿಲ್ಲಾ ಸುದ್ದಿ

ಎಸ್ ಎಲ್ ಭೈರಪ್ಪ, ಕಪಿಲ್‍ದೇವ್‍ಗೆ ವಿಶ್ವಕರ್ಮ ಪ್ರಶಸ್ತಿ

ಸಾಹಿತಿ ಎಸ್.ಎಲ್. ಭೈರಪ್ಪ ಹಾಗೂ ಹಿರಿಯ ಕ್ರಿಕೆಟ್ ಪಟು ಕಪಿಲ್ ದೇವ್ ಅವರು 2015ನೇ ಸಾಲಿನ ವಿಶ್ವಕರ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ...

ವಿಶ್ವಕರ್ಮ ನಿಗಮಕ್ಕೆ ರು. 100 ಕೋಟಿ ಕೊಡಿ
ಜಿಲ್ಲಾ ಸುದ್ದಿ

ವಿಶ್ವಕರ್ಮ ನಿಗಮಕ್ಕೆ ರು. 100 ಕೋಟಿ ಕೊಡಿ

ವಿಶ್ವಕರ್ಮ ಸಮುದಾಯದ ಅಭಿವೃದ್ಧಿ ನಿಗಮಕ್ಕೆ ಕೇವಲ ರು. 5 ಕೋಟಿ ಅನುದಾನ ನೀಡಿರುವುದು ದುರದೃಷ್ಟಕರ...