KP Sharma Oli

ನೇಪಾಳ ಮಾಜಿ ಪ್ರಧಾನಿ ಓಲಿ ಜೈಲು ಪಾಲು; 5 ದಿನ ನ್ಯಾಯಾಂಗ ಬಂಧನ; ವ್ಯಾಪಕ ಪ್ರತಿಭಟನೆ
ಕಳೆದ ವರ್ಷ ಸೆಪ್ಟೆಂಬರ್ 8 ಮತ್ತು 9 ರಂದು ನಡೆದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಿದ ಆರೋಪದ ಮೇಲೆ ಓಲಿ ಮತ್ತು ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಶನಿವಾರ ಬಂಧಿಸಲಾಗಿತ್ತು.

ಬಾಲೇಂದ್ರ ಶಾ ಪದಗ್ರಹಣದ ಬೆನ್ನಲ್ಲೇ ನೇಪಾಳದ ಮಾಜಿ ಪ್ರಧಾನಿ ಕೆ.ಪಿ ಶರ್ಮಾ ಓಲಿ ಅರೆಸ್ಟ್
ಇಂದು ಬೆಳಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹಸಚಿವರನ್ನ ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನೇಪಾಳ ಚುನಾವಣೆ: ಪ್ರಚಂಡ ಗೆಲುವಿನತ್ತ RSP; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇನ್ ಶಾ; 35ನೇ ವಯಸ್ಸಿಗೆ ಪ್ರಧಾನಿ ಪಟ್ಟ!
ನೇಪಾಳದ ಚುನಾವಣಾ ಆಯೋಗದ ಪ್ರಕಾರ, 165 ಕ್ಷೇತ್ರಗಳ ಪೈಕಿ RSP 47 ಸ್ಥಾನಗಳನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದ್ದು 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬ್ಯಾಲೆನ್ ಎಂದು ಕರೆಯಲ್ಪಡುವ 35 ವರ್ಷದ ರ‍್ಯಾಪರ್ ಎಂಜಿನಿಯರ್ ನೇಪಾಳದ ಮುಂದಿನ ಪ್ರಧಾನಿಯಾಗುವ ನಿರೀಕ್ಷೆಯಿದೆ.

Watch | ನೇಪಾಳ: ಕೆಪಿ ಓಲಿ ರಾಜೀನಾಮೆ; ಸಂಸತ್ ಕಟ್ಟಡ, ಪ್ರಧಾನಿ ನಿವಾಸಕ್ಕೆ ಬೆಂಕಿ

Nepal protest: ಮಂತ್ರಿಯನ್ನೇ ಅಟ್ಟಾಡಿಸಿ ಹೊಡೆದ ಪ್ರತಿಭಟನಾಕಾರರು, Video viral
ನೇಪಾಳದ ಪ್ರಧಾನಿ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರದ ವಿತ್ತ ಸಚಿವ ಬಿಷ್ಣು ಪೌಡೆಲ್ ರನ್ನು ಪ್ರತಿಭಟನಾಕಾರರು ಬೀದಿ ಬೀದಿಯಲ್ಲಿ ಅಟ್ಟಾಡಿಸಿ ಹೊಡೆದಿದ್ದಾರೆ.

Nepal protest: KP Sharma Oli ರಾಜಿನಾಮೆ; ಮನೆ, ಸಂಸತ್ ಕಟ್ಟಡಕ್ಕೆ ಬೆಂಕಿ; ನೇಪಾಳ ತೊರೆದ ಪ್ರಧಾನಿ? Video
ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ, ವಿದೇಶಾಂಗ ಸಚಿವ ಅರ್ಜು ದೇವುಬಾ ಮತ್ತು 7 ಕ್ಯಾಬಿನೆಟ್ ಸಚಿವರು ಕಠ್ಮಂಡುವಿನಿಂದ ನೇಪಾಳ ಸೇನಾ ಹೆಲಿಕಾಪ್ಟರ್ ಗಳ ಮೂಲಕ ತೆರಳಿದ್ದಾರೆ ಎಂದು ಹೇಳಲಾಗಿದೆ.

ಮೂರನೇ ಬಾರಿಗೆ ನೇಪಾಳದ ಪ್ರಧಾನಿಯಾಗಿ ಕೆಪಿ ಶರ್ಮಾ ಒಲಿ ನೇಮಕ
ಶುಕ್ರವಾರ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು ವಿಶ್ವಾಸ ಮತವನ್ನು ಕಳೆದುಕೊಂಡ ನಂತರ 72 ವರ್ಷದ ಓಲಿ ಅವರು ಸಂವಿಧಾನದ 76 (2) ರ ಪ್ರಕಾರ ಹೊಸ ಸರ್ಕಾರ ರಚನೆ ಪ್ರಕ್ರಿಯೆಗೆ ಕಾರಣರಾದರು.

ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಓಲಿಗೆ ಮುಖಭಂಗ; ಶೇರ್ ಬಹದ್ದೂರ್ ದೇವುಬಾರನ್ನು ಪ್ರಧಾನಿಯನ್ನಾಗಿ ನೇಮಿಸಲು 'ಸುಪ್ರೀಂ' ಆದೇಶ
ನೇಪಾಳ ರಾಜಕೀಯ ಬಿಕ್ಕಟ್ಟು ವಿಚಾರದಲ್ಲಿ ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಓಲಿಗೆ ಭಾರಿ ಮುಖಭಂಗವಾಗಿದ್ದು, ಶೇರ್ ಬಹದ್ದೂರ್ ದೇವುಬಾ ಅವರನ್ನೇ ಪುನಃ ಪ್ರಧಾನಿಯನ್ನಾಗಿ ನೇಮಿಸುವಂತೆ ನೇಪಾಳ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ನೇಪಾಳ ಸಂಸತ್ತು ವಿಸರ್ಜಿಸಿದ ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ; ನವೆಂಬರ್ ನಲ್ಲಿ ಮಧ್ಯಂತರ ಚುನಾವಣೆ ಘೋಷಣೆ
ನೇಪಾಳದಲ್ಲಿ ಬಹುಮತ ಕಳೆದುಕೊಂಡಿದ್ದ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರ ಸರ್ಕಾರ ಉಳಿಸಿಕೊಳ್ಳುವ ಕಸರತ್ತು ಕೊನೆಗೂ ಅಂತ್ಯವಾಗಿದ್ದು, ನೇಪಾಳ ಸಂಸತ್ತನ್ನು ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಅವರು ವಿಸರ್ಜಿಸಿ ಮಧ್ಯಂತರ ಚುನಾವಣೆ ಘೋಷಣೆ ಮಾಡಿದ್ದಾರೆ.

