KP Sharma Oli

ಸರ್ಕಾರ ರಚಿಸಲು ವಿಪಕ್ಷಗಳು ವಿಫಲ; ಮತ್ತೆ ನೇಪಾಳ ಪ್ರಧಾನಿಯಾಗಿ ಕೆ.ಪಿ. ಶರ್ಮಾ ಒಲಿ ಮರುನೇಮಕ
ವಿದೇಶ

ಸರ್ಕಾರ ರಚಿಸಲು ವಿಪಕ್ಷಗಳು ವಿಫಲ; ಮತ್ತೆ ನೇಪಾಳ ಪ್ರಧಾನಿಯಾಗಿ ಕೆ.ಪಿ. ಶರ್ಮಾ ಒಲಿ ಮರುನೇಮಕ

ನೇಪಾಳ ಅಧ್ಯಕ್ಷ ಬಿಡ್ಯಾ ದೇವಿ ಭಂಡಾರಿ ಅವರ ನಿರ್ದೇಶನದಂತೆ 3 ದಿನಗಳಲ್ಲಿ ಸರ್ಕಾರ ರಚಿಸುವಲ್ಲಿ ವಿಪಕ್ಷಗಳು ವಿಫಲವಾಗಿರುವ ಹಿನ್ನಲೆಯಲ್ಲಿ ನೇಪಾಳ ಪ್ರಧಾನಿಯಾಗಿ ಮತ್ತೆ ಕೆ ಪಿ ಶರ್ಮಾ ಒಲಿ ಅವರನ್ನು ಮರುನೇಮಕ ಮಾಡಲಾಗಿದೆ.

ನೇಪಾಳ: ವಿಶ್ವಾಸಮತ ಕಳೆದುಕೊಂಡ ಪ್ರಧಾನಿ ಕೆಪಿ ಶರ್ಮಾ ಒಲಿ, ಪದತ್ಯಾಗಕ್ಕೆ ಸಿದ್ಧತೆ
ವಿದೇಶ

ನೇಪಾಳ: ವಿಶ್ವಾಸಮತ ಕಳೆದುಕೊಂಡ ಪ್ರಧಾನಿ ಕೆಪಿ ಶರ್ಮಾ ಒಲಿ, ಪದತ್ಯಾಗಕ್ಕೆ ಸಿದ್ಧತೆ

ನೇಪಾಳದಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು ತಲೆದೋರಿದ್ದು, ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ವಿಶ್ವಾಸ ಮತಯಾಚನೆಯಲ್ಲಿ ಸೋಲು ಕಾಣುವ ಮೂಲಕ ಪ್ರಧಾನಿ ಹುದ್ದೆ ತ್ಯಜಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ನೇಪಾಳ ಪ್ರಧಾನಿ ಒಲಿಗೆ ಭಾರೀ ಹಿನ್ನೆಡೆ: ಸಂಸದೀಯ ನಾಯಕ ಸ್ಥಾನಕ್ಕೆ ಪುಷ್ಪ ಕಮಲ್‌ ದಹಲ್‌ ಆಯ್ಕೆ
ವಿದೇಶ

ನೇಪಾಳ ಪ್ರಧಾನಿ ಒಲಿಗೆ ಭಾರೀ ಹಿನ್ನೆಡೆ: ಸಂಸದೀಯ ನಾಯಕ ಸ್ಥಾನಕ್ಕೆ ಪುಷ್ಪ ಕಮಲ್‌ ದಹಲ್‌ ಆಯ್ಕೆ

ನೇಪಾಳ ಕಮ್ಯುನಿಸ್ಟ್ ಪಕ್ಷದ (ಎನ್‌ಸಿಪಿ) ದಹಲ್‌-ನೇಪಾಳ ಬಣವು ಪುಷ್ಪ ಕಮಲ್‌ ದಹಲ್‌ 'ಪ್ರಚಂಡ'  ಅವರನ್ನು ತಮ್ಮ ಸಂಸದೀಯ ನಾಯಕರನ್ನಾಗಿ ಆಯ್ಕೆ ಮಾಡಿದೆ.

ಸಂಸತ್ ವಿಸರ್ಜಿಸಲು ನೇಪಾಳ ಸಂಪುಟ ಶಿಫಾರಸು: ರಾಷ್ಟ್ರಪತಿಗಳ ಅನುಮೋದನೆ, ಏಪ್ರಿಲ್ 30, ಮೇ 10ರಂದು ಚುನಾವಣೆ
ವಿದೇಶ

ಸಂಸತ್ ವಿಸರ್ಜಿಸಲು ನೇಪಾಳ ಸಂಪುಟ ಶಿಫಾರಸು: ರಾಷ್ಟ್ರಪತಿಗಳ ಅನುಮೋದನೆ, ಏಪ್ರಿಲ್ 30, ಮೇ 10ರಂದು ಚುನಾವಣೆ

ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ನೇಪಾಳ ಸಂಸತ್ತನ್ನು ವಿಸರ್ಜಿಸುವ ಪ್ರಧಾನಿ ಕೆರಿ ಶರ್ಮಾ ಒಲಿ ನೇತೃತ್ವ ಸಂಪುಟ ಸಭೆಯ ಶಿಫಾರಸ್ಸಿಗೆ ನೇಪಾಳ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ.

ಕಾಲಪಾನಿ ಗಡಿ ವಿವಾದದ ಬಳಿಕ ಮೊದಲು ಬಾರಿಗೆ ಪ್ರಧಾನಿ ಮೋದಿಗೆ ಕರೆ ಮಾಡಿದ ನೇಪಾಳ ಪ್ರಧಾನಿ!
ದೇಶ

ಕಾಲಪಾನಿ ಗಡಿ ವಿವಾದದ ಬಳಿಕ ಮೊದಲು ಬಾರಿಗೆ ಪ್ರಧಾನಿ ಮೋದಿಗೆ ಕರೆ ಮಾಡಿದ ನೇಪಾಳ ಪ್ರಧಾನಿ!

ಕಾಲಪಾನಿ ಗಡಿ ವಿವಾದದ ಬಳಿಕ ಇದೀಗ ಮೊದಲ ಬಾರಿಗೆ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. 

74ನೇ ಸ್ವಾತಂತ್ರ್ಯ ದಿನಾಚರಣೆ: ಕರೆ ಮಾಡಿ ಪ್ರಧಾನಿ ಮೋದಿಗೆ ಶುಭ ಕೋರಿದ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ
ವಿದೇಶ

74ನೇ ಸ್ವಾತಂತ್ರ್ಯ ದಿನಾಚರಣೆ: ಕರೆ ಮಾಡಿ ಪ್ರಧಾನಿ ಮೋದಿಗೆ ಶುಭ ಕೋರಿದ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ

ಭಾರತ ದೇಶವು 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವಂತೆಯೇ ಅತ್ತ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ಭಾರತೀಯರಿಗೆ ಶುಭ ಕೋರಿದ್ದಾರೆ.

ಶ್ರೀರಾಮ ಭಾರತೀಯನಲ್ಲ, ಆತ ನೇಪಾಳಿ, ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ: ಪ್ರಧಾನಿ ಕೆಪಿ ಶರ್ಮಾ ಒಲಿ
ವಿದೇಶ

ಶ್ರೀರಾಮ ಭಾರತೀಯನಲ್ಲ, ಆತ ನೇಪಾಳಿ, ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ: ಪ್ರಧಾನಿ ಕೆಪಿ ಶರ್ಮಾ ಒಲಿ

ಹಿಂದೂಗಳ ಆರಾಧ್ಯ ದೈವ ಶ್ರೀರಾಮ ಭಾರತೀಯನಲ್ಲ, ಆತ ನೇಪಾಳಿ. ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ಪ್ರಧಾನಿ ಕೆಪಿ ಶರ್ಮಾ ಒಲಿ  ಹೇಳಿದ್ದಾರೆ.

ಎದೆನೋವು  ಹಿನ್ನೆಲೆ: ನೇಪಾಳ ಪ್ರಧಾನಿ ಆಸ್ಪತ್ರೆಗೆ ದಾಖಲು 
ವಿದೇಶ

ಎದೆನೋವು  ಹಿನ್ನೆಲೆ: ನೇಪಾಳ ಪ್ರಧಾನಿ ಆಸ್ಪತ್ರೆಗೆ ದಾಖಲು 

ಎದೆನೋವು ಕಾಣಿಸಿಕೊಂಡ ಪರಿಣಾಮ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನೇಪಾಳ ಪ್ರಧಾನಿ ಕುರ್ಚಿ ಗಡಗಡ: ನನ್ನ ಪದಚ್ಯುತಿಗೆ ಭಾರತ ಷಡ್ಯಂತ್ರ, ಪ್ರಧಾನಿ ಕೆಪಿ ಒಲಿ ಆರೋಪ
ವಿದೇಶ

ನೇಪಾಳ ಪ್ರಧಾನಿ ಕುರ್ಚಿ ಗಡಗಡ: ನನ್ನ ಪದಚ್ಯುತಿಗೆ ಭಾರತ ಷಡ್ಯಂತ್ರ, ಪ್ರಧಾನಿ ಕೆಪಿ ಒಲಿ ಆರೋಪ

ಭಾರತದ ವಿರುದ್ಧ ಎದೆಯುಬ್ಬಿಸಿ ನಿಂತ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಇದೀಗ ತಮ್ಮ ಅಧಿಕಾರ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ.