KPCC Chief

ದನ ಕೊಂದವರು ಜೈಲಿಗೆ ಹೋಗುತ್ತಾರೆ, ಮನುಷ್ಯರನ್ನು ಕೊಲ್ಲುವವರು ಪ್ರಧಾನಿ, ಸಿಎಂಗಳಾಗುತ್ತಾರೆ: ಬಿ.ಕೆ ಹರಿಪ್ರಸಾದ್
ರಾಜಕೀಯ

ದನ ಕೊಂದವರು ಜೈಲಿಗೆ ಹೋಗುತ್ತಾರೆ, ಮನುಷ್ಯರನ್ನು ಕೊಲ್ಲುವವರು ಪ್ರಧಾನಿ, ಸಿಎಂಗಳಾಗುತ್ತಾರೆ: ಬಿ.ಕೆ ಹರಿಪ್ರಸಾದ್

ನಾವು ಈಗ ಮಹಾತ್ಮ ಗಾಂಧಿಯವರ ರಾಜಕೀಯವನ್ನು ಅಳವಡಿಸಿಕೊಳ್ಳಬೇಕೆ ಅಥವಾ ಅವರನ್ನು ಕೊಂದ ಗೋಡ್ಸೆಯ ರಾಜಕೀಯವನ್ನು ಅಳವಡಿಸಿಕೊಳ್ಳಬೇಕೆ ಎಂದು ನಿರ್ಧರಿಸಬೇಕಾದ ಘಟ್ಟದಲ್ಲಿದ್ದೇವೆ ಎಂದು ಹೇಳಿದರು.

ಪಿಚ್ಚರ್ ಅಭಿ ಬಾಕಿ ಹೈ, ಇದು ಟ್ರೈಲರ್ ಅಷ್ಟೇ: KPCC ಅಧ್ಯಕ್ಷ ಹರಿಪ್ರಸಾದ್ ಎಚ್ಚರಿಕೆ ಕೊಟ್ಟಿದ್ಯಾರಿಗೆ?
ರಾಜಕೀಯ

ಪಿಚ್ಚರ್ ಅಭಿ ಬಾಕಿ ಹೈ, ಇದು ಟ್ರೈಲರ್ ಅಷ್ಟೇ: KPCC ಅಧ್ಯಕ್ಷ ಹರಿಪ್ರಸಾದ್ ಎಚ್ಚರಿಕೆ ಕೊಟ್ಟಿದ್ಯಾರಿಗೆ?

ಇದರ ಬೆನ್ನಲ್ಲೇ ಬಿಕೆ ಹರಿಪ್ರಸಾದ್ ಅವರು ಕುಮಾರಕೃಪ ರಸ್ತೆಯಲ್ಲಿನ ಸಿಎಂ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನ ಭೇಟಿಯಾಗಿ ಧನ್ಯವಾದ ಹೇಳಿದ್ದಾರೆ.

ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನದ ಜೊತೆಗೆ KPCC ಅಧ್ಯಕ್ಷ ಪಟ್ಟ! ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ ಸಾಧ್ಯತೆ
ರಾಜ್ಯ

ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನದ ಜೊತೆಗೆ KPCC ಅಧ್ಯಕ್ಷ ಪಟ್ಟ! ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ ಸಾಧ್ಯತೆ

ಜಾರಕಿಹೊಳಿ ಅವರ ಬೇಡಿಕೆಯನ್ನು ಡಿಕೆ ಶಿವಕುಮಾರ್ ವೈಯಕ್ತಿಕವಾಗಿ ಬೆಂಬಲಿಸಿದ್ದು, ಪಕ್ಷದ ವರಿಷ್ಠರನ್ನು ಮನವೊಲಿಸಿದ್ದಾರೆ ಎಂದು ತಿಳಿದುಬಂದಿದೆ.

KPCC ಅಧ್ಯಕ್ಷ ಹುದ್ದೆ ಕುರಿತು ಇನ್ನೂ ತೀರ್ಮಾನವಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ರಾಜಕೀಯ

KPCC ಅಧ್ಯಕ್ಷ ಹುದ್ದೆ ಕುರಿತು ಇನ್ನೂ ತೀರ್ಮಾನವಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ನನಗೆ ಪಕ್ಷದ ಹೈಕಮಾಂಡ್‌ನಿಂದ ಪ್ರತ್ಯೇಕ ಆಹ್ವಾನ ಬಂದಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ಬಂದಿದ್ದೇನೆ.

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ
ರಾಜಕೀಯ

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಯಾವುದೇ ಚರ್ಚೆಗಳು ನಡೆದರೆ, ಅದನ್ನು ಡಿಕೆ.ಶಿವಕುಮಾರ್ ಅವರನ್ನೇ ಕೇಳಬೇಕು. ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಹೈಕಮಾಂಡ್ ಅವರನ್ನು ಮುಂದುವರಿಸಲು ಬಯಸಿದರೆ, ಅವರು ಆ ಸ್ಥಾನದಲ್ಲಿ ಮುಂದುವರೆಯುತ್ತಾರೆ.

ಈಗಲ್ಲ, ಮೊದಲಿನಿಂದಲೂ ಡಿಕೆಶಿ ಸಿಎಂ ಹುದ್ದೆ ರೇಸ್ ನಲ್ಲಿದ್ದಾರೆ: ಸತೀಶ್ ಜಾರಕಿಹೊಳಿ
ರಾಜಕೀಯ

ಈಗಲ್ಲ, ಮೊದಲಿನಿಂದಲೂ ಡಿಕೆಶಿ ಸಿಎಂ ಹುದ್ದೆ ರೇಸ್ ನಲ್ಲಿದ್ದಾರೆ: ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸುವ ಅಧಿಕಾರ ನಮಗಿಲ್ಲ, ಅದನ್ನ ಹೈಕಮಾಂಡ್ ನೋಡುತ್ತೆ. ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಅವರೇ ಹೇಳಿದ್ದಾರೆ. ನನ್ನ ಸಮಯ ಮತ್ತು ಸರದಿಗಾಗಿ ಕಾಯುತ್ತೇನೆ.

ಮತ ಸೆಳೆಯುವವರನ್ನು ಅಧ್ಯಕ್ಷರನ್ನಾಗಿ ಮಾಡಿದರೆ ಮಾತ್ರ 2028ರಲ್ಲಿ ಅಧಿಕಾರಕ್ಕೆ ಬರಲು ಸಾಧ್ಯ: ಸತೀಶ್ ಜಾರಕಿಹೊಳಿ
ರಾಜಕೀಯ

ಮತ ಸೆಳೆಯುವವರನ್ನು ಅಧ್ಯಕ್ಷರನ್ನಾಗಿ ಮಾಡಿದರೆ ಮಾತ್ರ 2028ರಲ್ಲಿ ಅಧಿಕಾರಕ್ಕೆ ಬರಲು ಸಾಧ್ಯ: ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ದೆಹಲಿಗೆ ಹೋಗಿ ಬಂದ ಮೇಲೆ ಈ ಬಗ್ಗೆ ಸುಳಿವು ಸಿಗಬಹುದು. ಅಧಿವೇಶನ ನಂತರ ದೆಹಲಿ ಹೋಗಿ ಬರುತ್ತೇನೆ.

ಪುತ್ರಿಗೆ ನೋಟಿಸ್: ಗಂಭೀರ ವಿಷಯಗಳ ಕಡೆ ಗಮನಹರಿಸುವಂತೆ ಸಲಹೆ ನೀಡಿ ಸಿಬಿಐಗೆ ಪತ್ರ ಬರೆಯುತ್ತೇನೆ- ಡಿಕೆ ಶಿವಕುಮಾರ್
ರಾಜ್ಯ

ಪುತ್ರಿಗೆ ನೋಟಿಸ್: ಗಂಭೀರ ವಿಷಯಗಳ ಕಡೆ ಗಮನಹರಿಸುವಂತೆ ಸಲಹೆ ನೀಡಿ ಸಿಬಿಐಗೆ ಪತ್ರ ಬರೆಯುತ್ತೇನೆ- ಡಿಕೆ ಶಿವಕುಮಾರ್

ಅಕ್ರಮ ಆಸ್ತಿ ಹೊಂದಿರುವ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇದೀಗ ನನ್ನ ಕುಟುಂಬದವರನ್ನು ಟಾರ್ಗೆಟ್ ಮಾಡುತ್ತಿದ್ದು, ಮಂಗಳವಾರ ನನ್ನ ಪುತ್ರಿಗೆ ನೋಟಿಸ್ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ: ಮಲ್ಲಿಕಾರ್ಜುನ ಖರ್ಗೆ ಹೆಸರು ಮುಂಚೂಣಿಗೆ 
ರಾಜಕೀಯ

ಕೆಪಿಸಿಸಿ ಅಧ್ಯಕ್ಷ ಸ್ಥಾನ: ಮಲ್ಲಿಕಾರ್ಜುನ ಖರ್ಗೆ ಹೆಸರು ಮುಂಚೂಣಿಗೆ 

ಅನೇಕ ತಿರುವುಗಳನ್ನು ಪಡೆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇದೀಗ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುಂಚೂಣಿಯಲ್ಲಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.