ರಾಜಕೀಯರಾಹುಲ್ ಭೇಟಿಯಾದ ಸಿದ್ದರಾಮಯ್ಯ: KPCC ಅಧ್ಯಕ್ಷ ಸ್ಥಾನ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಕೊಟ್ಟ ಸಂದೇಶವೇನು?
3 ದಿನಗಳ ಭೇಟಿಯ ಭಾಗವಾಗಿ ದೆಹಲಿಯಲ್ಲಿ ಉಳಿದಿರುವ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಬೆಳಗ್ಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಮಧ್ಯಾಹ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು.