ರಾಜ್ಯಕೆಪಿಸಿಸಿ ನೂತನ ಕಚೇರಿಯಲ್ಲಿಂದು ಹೋಮ-ಹವನ; ಡಿ ಕೆ ಶಿವಕುಮಾರ್ ಭಾಗಿ
ಎಲ್ಲರ ಒಳಿತಿಗಾಗಿ, ಎಲ್ಲಾ ವಿಘ್ನಗಳನ್ನು ತೊಡೆದು ಹಾಕಿ ಕಾರ್ಯಗಳು ಸರಾಗವಾಗಿ ಸಾಗಲಿ ಎಂದು ಪ್ರಾರ್ಥಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ಬೆಳಗ್ಗೆ ಕೆಪಿಸಿಸಿಯ ನೂತನ ಕಚೇರಿಯ ಸಭಾಂಗಣದಲ್ಲಿ ಹೋಮ-ಹವನ ನೆರವೇರುತ್ತಿದೆ.