KPCC president D K Shivakumar

ಕೆಪಿಸಿಸಿ ಸಾರಥಿ ಡಿ ಕೆ ಶಿವಕುಮಾರ್ ಗೆ ಹುಟ್ಟುಹಬ್ಬ ಸಂಭ್ರಮ: 'ಕನಕಪುರ ಬಂಡೆ'ಗೆ ಹೈಕಮಾಂಡ್ ಕೊಡುತ್ತಾ ಸಿಹಿಸುದ್ದಿ?
ಕರ್ನಾಟಕ ಚುನಾವಣಾ ಕುರುಕ್ಷೇತ್ರದಲ್ಲಿ 135 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಪಕ್ಷ ಅದ್ವಿತೀಯವಾಗಿ ಹೊರಹೊಮ್ಮಿದೆ. ಪ್ರಚಂಡ ಬಹುಮತ ಪಡೆದಿರುವ ಪಕ್ಷದಲ್ಲಿ ಈಗ ಎದ್ದಿರುವ ಸಮಸ್ಯೆ ಮುಖ್ಯಮಂತ್ರಿ ಆಯ್ಕೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಧ್ಯೆ ಫೈಟ್ ಜೋರಾಗಿದೆ. ಸಿಎಂ ಆಯ್ಕೆ ಈಗ ಹೈಕಮಾಂಡ್ ಅಂಗಳಕ್ಕೆ ತಲುಪಿದೆ.

ಮೈಲಾರ ಲಿಂಗೇಶ್ವರನಿಗೆ ಬೆಳ್ಳಿಯ ಹೆಲಿಕಾಪ್ಟರ್ ಹರಕೆ ಒಪ್ಪಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಜಿಲ್ಲೆಯ ಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಹರಕೆ ತೀರಿಸಿಕೊಂಡಿದ್ದಾರೆ.

