KPCC president

ಸಿಎಂ ಕುರ್ಚಿ ಕದನ ಮಧ್ಯೆ ಮಾರ್ಚ್ 10ಕ್ಕೆ ಡಿಕೆಶಿ ಡಿನ್ನರ್ ಪಾರ್ಟಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುತ್ತಾರಾ ಡಿಸಿಎಂ?
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಎರಡೂ ಬಣದ ನಾಯಕರು ಸಭೆ, ಮಾತುಕತೆ ನಡೆಸುತ್ತಲೇ ಇದ್ದಾರೆ, ಹೈಕಮಾಂಡ್ ಮೇಲೆ ಯಾವ ರೀತಿ ಒತ್ತಡ ಹೇರಬೇಕೆಂದು ಡಿ ಕೆ ಶಿವಕುಮಾರ್ ಬಣದ ನಾಯಕರು ತಂತ್ರಗಾರಿಕೆ ಹೆಣೆಯುತ್ತಿದ್ದಾರೆ.

'ನಾನೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೊತ್ತು, ಖಂಡಿತಾ ನಮ್ಮಿಬ್ಬರದ್ದು ಹಾಲು-ಜೇನಿನ ಸಂಬಂಧ': DK ಶಿವಕುಮಾರ್; Video
ನಿಮ್ಮನ್ನು ರಾಜಕೀಯವಾಗಿ ಒಲಿಸಿಕೊಳ್ಳಲು ಬಿಜೆಪಿ-ಜೆಡಿಎಸ್ ಪ್ರಯತ್ನ ನಡೆಸುತ್ತಿದೆಯೇ ಎಂದು ಕೇಳಿದಾಗ ಶಿವಕುಮಾರ್, ಮುಂದೊಂದು ದಿನ ಸಮಯ ಸಿಕ್ಕಾಗ ಪುಸ್ತಕ ಬರೆದು ಅದರಲ್ಲಿ ಎಲ್ಲ ವಿವರಿಸುತ್ತೇನೆ ಎಂದರು.

Watch | ಹೆಚ್ಚು ದಿನ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯವಿಲ್ಲ- DKS; RBI ಅಧಿಕಾರಿಗಳ ಸೋಗಿನಲ್ಲಿ ಎಟಿಎಂ ವಾಹನ ದರೋಡೆ; ಮೆಡಿಕಲ್ ಕಾಲೇಜುಗಳಲ್ಲಿ ದುಬಾರಿ ಬೆಲೆಗೆ ಮೆಡಿಸನ್ ಮಾರಾಟ- ತನಿಖೆಗೆ CT Ravi ಆಗ್ರಹ

News headlines 19-11-2025 | ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು: ಪುರುಷೋತ್ತಮ ಬಿಳಿಮಲೆ; RBI ಅಧಿಕಾರಿಗಳ ಸೋಗಿನಲ್ಲಿ ATM ವಾಹನ ದರೋಡೆ; ಮೆದುಳು ತಿನ್ನುವ ವೈರಸ್: ರಾಜ್ಯದ ಶಬರಿಮಲೆ ಯಾತ್ರಾರ್ಥಿಗಳಿಗೆ ಮಾರ್ಗಸೂಚಿ

KPCC ಅಧ್ಯಕ್ಷರಾಗಿ ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಡಿಕೆಶಿ ಕ್ಷಮೆ ಕೇಳಬೇಕು: ಬಿ.ಕೆ ಹರಿಪ್ರಸಾದ್
ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ RSS ಸಂಘದ ಗೀತೆ ಹಾಡಿದ್ದು ಇದೀಗ ಪರ-ವಿರೋಧ ಹೇಳಿಕೆಗಳಿಗೆ ಕಾರಣವಾಗುತ್ತಿದೆ. ಒಂದು ಕಡೆ ಬಿಜೆಪಿಗರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ ಆಕ್ರೋಶ ಭುಗಿಲೆದ್ದಿದೆ.

ಶಾಸಕ ಬಸವರಾಜು ಶಿವಗಂಗಾಗೆ ನೋಟಿಸ್ ನೀಡಲಾಗುವುದು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಶಿವಗಂಗಾ ಅವರು ಮತ್ತೇ ಹೇಳಿಕೆ ನೀಡಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆ ಆಗುತ್ತದೆ. ಹೀಗಾಗಿ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಶಿವಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

KPCC ಅಧ್ಯಕ್ಷ ಸ್ಥಾನ ಬದಲಾವಣೆ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು: ಸತೀಶ್ ಜಾರಕಿಹೊಳಿ
ನಾನು ಬಸವಣ್ಣ, ಅಂಬೇಡ್ಕರ್ ಮತ್ತು ಕುವೆಂಪು ಅವರ ಸಮಾನತೆಯ ಪರಿಕಲ್ಪನೆಯನ್ನು ನಂಬುತ್ತೇನೆ ಮತ್ತು ಅದನ್ನು ನನ್ನ ರಾಜಕೀಯ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದಿದ್ದಾರೆ.

ಕರ್ನಾಟಕದಲ್ಲಿ ದಲಿತರು ಸಿಎಂ ಆಗುವ ಕಾಲ ಇನ್ನೂ ಬಂದಿಲ್ಲ: ಸಚಿವ ಕೆ.ಎಚ್ ಮುನಿಯಪ್ಪ
ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಎಲ್ಲಾ ಸಮುದಾಯಗಳಿಗೆ ಸಮಾನತೆಯನ್ನು ಒದಗಿಸಲು ಕಾಂಗ್ರೆಸ್ ಯಾವಾಗಲೂ ಬದ್ಧವಾಗಿದೆ" ಎಂದು ದಲಿತ ಸಮುದಾಯದ ಹಿರಿಯ ಕಾಂಗ್ರೆಸ್ ನಾಯಕ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

KPCC ಅಧ್ಯಕ್ಷ ಸ್ಥಾನದಿಂದ ಶೀಘ್ರವೇ ಮುಕ್ತನಾಗುತ್ತೇನೆ, ಕಾಯಿರಿ: ಸಂಚಲನ ಮೂಡಿಸಿದ ಡಿ.ಕೆ ಶಿವಕುಮಾರ್ ಹೇಳಿಕೆ
ನೋಡ್ರಪ್ಪ, ಸಮಯ, ಸಂದರ್ಭ ನೋಡಿಕೊಂಡು ನಮ್ ಪಾರ್ಟಿಯಲ್ಲಿ ಹಂಗೆ ಆಗುತ್ತೆ. ಖರ್ಗೆ ಸಾಹೇಬ್ರು ಎಐಸಿಸಿ ಅಧ್ಯಕ್ಷರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿದ್ದಾರೆ.

