KPCC president

KPCC ಅಧ್ಯಕ್ಷ ಸ್ಥಾನ ಬದಲಾವಣೆಗೆ ಕಸರತ್ತು: ಎದುರಾಳಿಗಳಿಗೆ 'ಡಿಕೆಶಿ' ಚೆಕ್ ಮೆಟ್!
ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಸಚಿವರು ಪ್ರಯತ್ನಿಸುತ್ತಿರುವ ಹೊತ್ತಿನಲ್ಲಿ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.

KPCC ಅಧ್ಯಕ್ಷರ ಬದಲಾವಣೆಗೆ ಸಿದ್ದರಾಮಯ್ಯ ಸಂಪುಟ ಸದಸ್ಯರ ಪಟ್ಟು: ಉತ್ಸಾಹ ತೋರದ ಹೈಕಮಾಂಡ್; ಖಾತೆ ಬದಲಾವಣೆಗೆ ಪರಂ ಬೇಡಿಕೆ!
ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಜಿ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಮಾವೇಶದ ವಿಚಾರವನ್ನು ಪ್ರಸ್ತಾಪಿಸಿದ್ದಲ್ಲದೆ, ತಮ್ಮ ‘ನಿಷ್ಠಾವಂತ ಬೆಂಬಲಿಗ’ ಹಾಗೂ ಮಾಜಿ ಎಂಎಲ್‌ಸಿ ಎಂಸಿ ವೇಣುಗೋಪಾಲ್‌ಗೆ ಮತ್ತೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಲಾಬಿ ನಡೆಸಿದರು.

ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು: ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿ ಬರುತ್ತಿರುವ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದರು.

ನನಗೂ ಇದೇ ಪರಿಸ್ಥಿತಿ ಎದುರಾಗಿತ್ತು; KPCC ಅಧ್ಯಕ್ಷ ಸ್ಥಾನಕ್ಕಾಗಿ ನಾನು ಮಂತ್ರಿಗಿರಿ ಬಿಟ್ಟುಕೊಟ್ಟಿದ್ದೆ: ಪರಮೇಶ್ವರ್
ಅಂದು ನನಗೆ ಮಂತ್ರಿ ಅಥವಾ ಅಧ್ಯಕ್ಷಗಿರಿ ಪೈಕಿ ಒಂದು ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದರು. ನಾನು ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡಿದ್ದೆ. ಶಿವಕುಮಾರ್ ಈಗ ಡಿಸಿಎಂ ಮತ್ತು ಅಧ್ಯಕ್ಷರಾಗಿದ್ದಾರೆ. ಪಕ್ಷ ಸಂಘಟಿಸುವ ದೊಡ್ಡ ಜವಾಬ್ದಾರಿ ಸಹ ಇದೆ.

'ಅವರು ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ ಖರ್ಗೆಯನ್ನೇ': ಸತೀಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು
ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ ಎಂದರು.

ಸಿದ್ದರಾಮಯ್ಯ ಬೇಕಾದರೂ KPCC ಅಧ್ಯಕ್ಷರಾಗಬಹುದು, ಪಕ್ಷದ ವರಿಷ್ಠರು ಬಯಸಿದರೆ ಸ್ಥಾನ ತ್ಯಜಿಸಲು ಡಿಕೆಶಿ ಸಿದ್ಧ: ಡಿ.ಕೆ ಸುರೇಶ್
ಆ ಹುದ್ದೆಗೆ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಡಾ.ಪರಮೇಶ್ವರ್ ಮತ್ತೊಮ್ಮೆ ಆದರೂ ಸಂತೋಷ. ಈ ಸ್ಥಾನ ಅಲಂಕರಿಸಬೇಕೆಂದು ಬೇರೆ ಯಾರಿಗೆ ಆತುರವಿದೆಯೋ ಅವರೇ ಆದರೂ ಸಂತೋಷ.

ಕೆಪಿಸಿಸಿ ಅಧ್ಯಕ್ಷ ಹುದ್ದೆ ಖಾಲಿ ಇಲ್ಲ, ನಾನು ರೇಸ್ ನಲ್ಲಿ ಇಲ್ಲ: ಡಿ.ಕೆ ಸುರೇಶ್
ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ ರೀತಿ ಹೆಸರುಗಳನ್ನು ಹೇಳುತ್ತಿರುತ್ತಾರೆ.

KPCC ಅಧ್ಯಕ್ಷ ಸ್ಥಾನಕ್ಕೂ ಕೊಕ್? ಸಿಎಂ ಆಗೋದು ದೂರದ ಮಾತು: ಡಿಕೆಶಿ ಹಣಿಯಲು ಸಿದ್ದರಾಮಯ್ಯ ಪಾಳಯದ ತಂತ್ರ!
ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರ ಮತ ಕಾಂಗ್ರೆಸ್‌ಗೆ ಬರುವಂತೆ ಮಾಡಲು ಶಿವಕುಮಾರ್ ವಿಫಲರಾಗಿದ್ದಾರೆ ಎಂದು ಅಲ್ಪಸಂಖ್ಯಾತ, ದಲಿತ ಮತ್ತು ಹಿಂದುಳಿದ ವರ್ಗಗಳ ಸಚಿವರು ಹೈಲೈಟ್ ಮಾಡುವ ಸಾಧ್ಯತೆಯಿದೆ.

KPCC ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆಯಿಲ್ಲ, ಮುಂಬರುವ ಚುನಾವಣೆಗಳಿಗೆ ಡಿಕೆಶಿ ನೇತೃತ್ವ: ಕಾಂಗ್ರೆಸ್ ಸ್ಪಷ್ಟನೆ
ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆಗಿದು ಕಾಲವಲ್ಲ. ಮುಂಬರುವ ಬಿಬಿಎಂಪಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಡಿಕೆ.ಶಿವಕುಮಾರ್ ಅವರ ನೇತೃತ್ವದಲ್ಲಿಯೇ ಪಕ್ಷ ಎದುರಿಸಲಿದೆ.

