KPCC president

ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಸಿಎಂ ಗ್ರೀನ್ ಸಿಗ್ನಲ್
ರಾಜಕೀಯ

ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಸಿಎಂ ಗ್ರೀನ್ ಸಿಗ್ನಲ್

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಯಾವಾಗ ಬೇಕಾದರೂ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿ. ಆದರೆ ಹೆಚ್ಚು ಜನ ಸೇರಿಸುವುದು ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಮೂಲಕ ಪದಗ್ರಹಣ ಸಮಾರಂಭಕ್ಕೆ ಹಸಿರು ನಿಶಾನೆ ತೋರಿದ್ದಾರೆ.

ಡಿಕೆಶಿ ಪದಗ್ರಹಣ ದೇಶಕ್ಕೆ ಬಹಳ ಮುಖ್ಯ: ಆಶೋಕ್ ತಿರುಗೇಟು
ರಾಜಕೀಯ

ಡಿಕೆಶಿ ಪದಗ್ರಹಣ ದೇಶಕ್ಕೆ ಬಹಳ ಮುಖ್ಯ: ಆಶೋಕ್ ತಿರುಗೇಟು

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಅವರ ಪದಗ್ರಹಣಕ್ಕೆ ಸರ್ಕಾರ ಅಡ್ಡಿ ಮಾಡಿಲ್ಲ ಎಂದು ಕಂದಾಯ ಸಚಿವ ಆರ್ ಆಶೋಕ್ ಸ್ಪಷ್ಟಪಡಿಸಿದ್ದಾರೆ. 

ಆರ್ಥಿಕ ನೆರವು ಸಂಬಂಧ ಪ್ರಧಾನಿ ಮೋದಿ ಏನನ್ನೂ ಹೇಳಲಿಲ್ಲ: ಡಿಕೆ ಶಿವಕುಮಾರ್
ರಾಜಕೀಯ

ಆರ್ಥಿಕ ನೆರವು ಸಂಬಂಧ ಪ್ರಧಾನಿ ಮೋದಿ ಏನನ್ನೂ ಹೇಳಲಿಲ್ಲ: ಡಿಕೆ ಶಿವಕುಮಾರ್

ಮೇ 3ರವರೆಗೂ ಲಾಕ್ ಡೌನ್ ಮುಂದುವರಿಕೆ ಸಂಬಂಧ ಇಂದು ಆದೇಶ ಹೊರಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವವರಿಗೆ ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಏನನ್ನೂ ಹೇಳಲಿಲ್ಲ, ಈ ಸಂಬಂಧ ಅಧಿಸೂಚನೆ ಹೊರಡಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಾಮಾನ್ಯ ಜನರ ವೈಯಕ್ತಿಕ ನಡೆಗಳ ಮೇಲೆ ಕಣ್ಣಿಡಲು ಅವರೇನು ಭಯೋತ್ಪಾದಕರಾ?
ರಾಜಕೀಯ

ಸಾಮಾನ್ಯ ಜನರ ವೈಯಕ್ತಿಕ ನಡೆಗಳ ಮೇಲೆ ಕಣ್ಣಿಡಲು ಅವರೇನು ಭಯೋತ್ಪಾದಕರಾ?

ಕೇಂದ್ರ ಸರ್ಕಾರ ಜನರಿಗೆ ಉಪಕಾರ ಮಾಡದಿದ್ದರೂ, ಆಧಾರ್, ಎನ್‍ಎಸ್‌ಆರ್‌ ಹೆಸರಿನಲ್ಲಿ ಸಾಮಾನ್ಯ ಜನರ ವೈಯಕ್ತಿಕ ನಡೆಗಳ ಮೇಲೆ ನಿಗಾ ಇಡುತ್ತಿದೆ. ಕಣ್ಣಿಡಲು ಅವರೇನು ಭಯೋತ್ಪಾದಕರಾ? ಎಂದು ನಿಯೋಜಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಟೆಂಪಲ್ ರನ್ ಗೆ ಒಲಿದ ದೇವರು: ಫಲಿಸಿತು ಹರಕೆ, ದೇವಾನುದೇವತೆಗಳ ಹಾರೈಕೆ!
ರಾಜಕೀಯ

ಡಿಕೆ ಶಿವಕುಮಾರ್ ಟೆಂಪಲ್ ರನ್ ಗೆ ಒಲಿದ ದೇವರು: ಫಲಿಸಿತು ಹರಕೆ, ದೇವಾನುದೇವತೆಗಳ ಹಾರೈಕೆ!

ಕಳೆದ ತಿಂಗಳ ನಾಲ್ಕು ವಾರಗಳೂ ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್  ಸ್ಥಳೀಯ ಹಾಗೂ ಹೊರಗಿನ ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದು ಹಲವು ಹರಕೆ ಸಲ್ಲಿಸಿದ್ದರು.

ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಡಿಕೆಶಿ, ಸಿದ್ದರಾಮಯ್ಯ
ರಾಜ್ಯ

ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಡಿಕೆಶಿ, ಸಿದ್ದರಾಮಯ್ಯ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಘಟನೆ ವಿಧಾನಸಭೆ ಮೊಗಸಾಲೆಯಲ್ಲಿ ನಡೆಯಿತು.

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ನೇಮಕ: ಸಿಎಲ್ ಪಿ, ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಕೆ
ರಾಜಕೀಯ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ನೇಮಕ: ಸಿಎಲ್ ಪಿ, ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಕೆ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ವಿಳಂಬ ಮಾಡದಂತೆ ರಾಹುಲ್ ಬಳಿ ಚರ್ಚೆ- ದಿನೇಶ್ ಗುಂಡೂರಾವ್ 
ರಾಜಕೀಯ

ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ವಿಳಂಬ ಮಾಡದಂತೆ ರಾಹುಲ್ ಬಳಿ ಚರ್ಚೆ- ದಿನೇಶ್ ಗುಂಡೂರಾವ್ 

ಕೆಪಿಸಿಸಿ ನೂತನ ಅಧ್ಯಕ್ಷರನ್ನು ಕಾಂಗ್ರೆಸ್ ಹೈಕಮಾಂಡ್ ಇನ್ನೂ ನೇಮಕ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್  ರಾಹುಲ್ ಗಾಂಧಿ ಅವರನ್ನು ಶನಿವಾರ ಭೇಟಿಯಾಗಿದ್ದರು.

ಒಕ್ಕಲಿಗ, ಲಿಂಗಾಯತರನ್ನು ಸರಿದೂಗಿಸಿ ಕೆಪಿಸಿಸಿ ಸ್ಥಾನ ಹಂಚಿಕೆ
ರಾಜಕೀಯ

ಒಕ್ಕಲಿಗ, ಲಿಂಗಾಯತರನ್ನು ಸರಿದೂಗಿಸಿ ಕೆಪಿಸಿಸಿ ಸ್ಥಾನ ಹಂಚಿಕೆ

ಸೊರಗುತ್ತಿರುವ ಸಂಘಟನೆಯ ನಡುವೆ ಪ್ರಬಲ ನಾಯಕತ್ವದ ಕೊರತೆಯನ್ನು ಎದುರಿಸುತ್ತಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಎಐಸಿಸಿ ಮತ್ತು ಕೆಪಿಸಿಸಿ ಅಧ್ಯಕ್ಷರ  ಆಯ್ಕೆಯ ಕಗ್ಗಂಟನ್ನು ಬಿಡಿಸಲು ಸಾಧ್ಯವಾಗದೇ ಗೊಂದಲದ ಸ್ಥಿತಿ  ನಿರ್ಮಾಣವಾಗಿದೆ.