KPCC president

'ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದರೆ ಸಿದ್ದರಾಮಯ್ಯ ಪಕ್ಷ ತೊರೆಯುತ್ತಾರೆ'
ಮುಂದಿನ ಮೂರು ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಒಡೆದು ಚೂರು ಚೂರಾಗುತ್ತದೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

ಡಿಕೆಶಿಗೆ ಕೆಪಿಸಿಸಿ ಪಟ್ಟ ತಪ್ಪಿಸಲು ಸಿದ್ದರಾಮಯ್ಯ ಹೊಸ ಸೂತ್ರವೇನು ಗೊತ್ತೆ?
ಕಾಂಗ್ರೆಸ್ ನಾಯಕತ್ವದ ಗೊಂದಲಕ್ಕೆ ಹೊಸ ತಿರುವು ಸಿಗುವ ಲಕ್ಷಣ ಕಾಣಿಸಿದೆ. ಮೂಲ ವಲಸೆ ಎಂದು ಕಿತ್ತಾಡುತ್ತಿದ್ದವರೀಗ ಒಂದಾಗುವಂತೆ ಕಾಣುತ್ತಿದೆ.

ನಾಲ್ಕೈದು ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕ: ಈಶ್ವರ ಖಂಡ್ರೆ
ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಇನ್ನು ನಾಲ್ಕೈದು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಈ ಬಾರಿಯೂ ಡಿಕೆಶಿ ಕೈತಪ್ಪುತ್ತಾ? ಅಖಂಡ ವಿಜಯಪುರ ಸುತ್ತ ಗಿರಕಿ ಹೊಡೆಯುತ್ತಿದೆ ಕೆಪಿಸಿಸಿ ಅಧ್ಯಕ್ಷ ಗಾದಿ!
ಸತತ ಸೋಲುಗಳಿಂದ ಕಂಗೆಟ್ಟು ಹೋಗಿರುವ ಕಾಂಗ್ರೆಸ್ ಪಕ್ಷಕ್ಕೆ ಮತ್ತೇ ಶಕ್ತಿ ತುಂಬಲು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ನೀಡಬೇಕು. ಅದರಲ್ಲೂ ಲಿಂಗಾಯತ ಸಮುದಾಯಕ್ಕೆ ಆದ್ಯತೆ ಇರಲಿ ಎನ್ನುವ ವಾದ ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು: ದೆಹಲಿಗೆ ತೆರಳಿದ ಡಿಕೆಶಿ
ಮುಂದಿನ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟು ಒಂದು ತಿಂಗಳಿನಿಂದ ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ನಿನ್ನೆ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದರು.

ಕೆಪಿಸಿಸಿ ಅಧ್ಯಕ್ಷ ರೇಸ್ ನಲ್ಲಿ ಡಿಕೆಶಿ, ಎಚ್ ಕೆ ಪಾಟೀಲ್, ಡಾ. ಜಿ. ಪರಮೇಶ್ವರ್
ಕೆಪಿಸಿಸಿ ಅಧ್ಯಕ್ಷ ಸ್ಥಾನ ದಿನೇಶ್ ಗುಂಡೂರಾವ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಪಕ್ಷ ಈ ಸ್ಥಾನಗಳಿಗೆ ಹೊಸಬರ ಹುಡುಕಾಟ ನಡೆಸುತ್ತಿದೆ.

ಕೆಪಿಸಿಸಿ ಅಧ್ಯಕ್ಷಗಾದಿಯ ಮೇಲೆ ಕಣ್ಣಿಟ್ಟ ಕೆ.ಎಚ್. ಮುನಿಯಪ್ಪ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷಗಾದಿಯಿಂದ ಕೆಳಗಿಳಿಯುತ್ತಿದ್ದಂತೆ ಮೂಲ ಕಾಂಗ್ರೆಸಿಗರ ಬಣ ಈ ಹುದ್ದೆಯತ್ತ ಚಿತ್ತ ಹರಿಸಿದ್ದು, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಇದರತ್ತ ಕಣ್ಣುಹಾಯಿಸಿದ್ದಾರೆ.

ಅನರ್ಹ ಶಾಸಕರಿಗೆ ಕಾಂಗ್ರೆಸ್ ಬಾಗಿಲು ಬಂದ್ : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟನೆ
ಅನರ್ಹಗೊಂಡಿರುವ 15 ಶಾಸಕರಿಗೆ ಕಾಂಗ್ರೆಸ್ ಪಕ್ಷದ ಬಾಗಿಲು ಮುಚ್ಚಿದ್ದು, ಅವರನ್ನು ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳುವ ಪ್ರಶ್ನೇಯೇ ಇಲ್ಲ ಎಂದು ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ -ಕಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ಸ್ಪಷ್ಟಪಡಿಸಿದ್ದಾರೆ

ಪ್ರತಿಪಕ್ಷದ ನಾಯಕ, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಅಭಿಪ್ರಾಯ ಆಹ್ವಾನಿಸಿದ ಕಾಂಗ್ರೆಸ್
ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ, ವಿಧಾನಮಂಡಲ ಉಭಯ ಸದನಗಳ ಪ್ರತಿಪಕ್ಷ ನಾಯಕ ಜವಾಬ್ದಾರಿಗೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಜಿಜ್ಞಾಸೆಗೆ ಕಾಂಗ್ರೆಸ್ ಹೈಕಮಾಂಡ್ ನಿಲುಕಿದ್ದು, ಈ ಸಂಬಂಧ ರಾಜ್ಯದ ಹಿರಿಯ ಮುಖಂಡರ ಅಭಿಪ್ರಾಯ ಕ್ರೋಢೀಕರಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

