KPCC president

ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಚೇಲಾ, ಬಕೆಟ್: ಅನರ್ಹ ಶಾಸಕ ಎಸ್ ಟಿ ಸೋಮಶೇಖರ್
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚೇಲಾ, ಬಕೆಟ್. ಆತನಿಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ. ಅದನ್ನು ಬಿಟ್ಟು ನಮ್ಮ ಬಗ್ಗೆ ಮಾತನಾಡುತ್ತಾನೆ. ಅವನು ನಮ್ಮ ಬಗ್ಗೆ ಏನು ಮಾತಾಡುವುದು, ಅವನೊಬ್ಬ ಅಯೋಗ್ಯ ಎಂದು ಅನರ್ಹ ಶಾಸಕ ಎಸ್.ಟಿ. ಸೋಮಶೇಖರ್ ಕಟು ಶಬ್ದಗಳಲ್ಲಿ ಗುಂಡೂರಾವ್ ವಿರುದ್ಧ ಕಿಡಿ ಕಾರಿದ್ದಾರೆ.

ಡಿಕೆಶಿ ಬಂಧನ ವಿರೋಧಿಸಿ ಬುಧವಾರ ರಾಜ್ಯವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಕರೆ
ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಬುಧವಾರ ರಾಜ್ಯವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ.ಬುಧವಾರ ಪಕ್ಷದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.

ಕಾರು, ಮನೆ ಬೇಕಿದ್ದವರು ವಿರೋಧ ಪಕ್ಷ ನಾಯಕನ ಸ್ಥಾನ ಅಲಂಕರಿಸಲಿ- ಡಿಕೆ ಶಿವಕುಮಾರ್
ವಿಧಾನಸಭೆ ಪ್ರತಿಪಕ್ಷ ಸ್ಥಾನಕ್ಕಾಗಿ ಸಿದ್ದರಾಮಯ್ಯ, ಡಾ. ಜಿ. ಪರಮೇಶ್ವರ್, ಎಚ್ ಕೆ ಪಾಟೀಲ್ ಮತ್ತಿತರ ನಾಯಕರ ಪೈಪೋಟಿ ನಡೆಸುತ್ತಿದ್ದರೆ ಕೆಪಿಸಿಸಿ ಅಧ್ಯಕ್ಷ ಗಾದಿಯ ಮೇಲೆ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದು, ಲಾಬಿ ನಡೆಸುತ್ತಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

ನೆಹರು ಕೊಡುಗೆ ಬಗ್ಗೆ ಮಾತನಾಡಲು ನೀವು ಯಾರು? ಸಂತೋಷ್ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ
ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಅವರನ್ನು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಹರಿಹಾಯ್ದಿದ್ದಾರೆ.

10 ದಿನಗಳಲ್ಲಿ 13 ಜಲಾಶಯಗಳಿಂದ ಹರಿದ ನೀರು 1200 ಟಿಎಂಸಿ: ಎಚ್ ಕೆ ಪಾಟೀಲ್ ಸಮಿತಿ ವರದಿ
ನೆರೆಯಿಂದಾಗಿ ಉತ್ತರ ಕರ್ನಾಟಕದ 3 ಸಾವಿರ ಗ್ರಾಮಗಳು ಮುಳುಗಡೆಯಾಗಿದ್ದು, 1 ಸಾವಿರ ಗ್ರಾಮಗಳನ್ನು ಪುನರ್ ನಿರ್ಮಾಣ ಮಾಡಬೇಕಿದೆ. ಅಂದಾಜು 2 ಲಕ್ಷ ಎಕರೆ ಫಸಲು, ಅಪಾರ ಪ್ರಮಾಣದ ಕಬ್ಬಿನ ಬೆಳೆ...

ಶಾಸಕರ ಅನರ್ಹತೆ ವಿವಾದ: ಹೈಕೋರ್ಟ್ ಗೆ ದಿನೇಶ್ ಗುಂಡೂರಾವ್ ಕೇವಿಯಟ್
ಅನರ್ಹಗೊಂಡಿರುವ 8 ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆ ಆದೇಶ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದರೆ ತಮಗೆ ನೋಟಿಸ್ ನೀಡಿದ ನಂತರವೇ ಮಧ್ಯಂತರ ಆದೇಶ ಹೊರಡಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೈಕೋರ್ಟ್ ಗೆ ಕೇವಿಯಟ್ ಸಲ್ಲಿಸಿದ್ದಾರೆ.

ಮುಂದಿನ ತಿಂಗಳು ರಾಜ್ಯ ಸಂಪುಟ ವಿಸ್ತರಣೆ - ಕೆಪಿಸಿಸಿ ಅಧ್ಯಕ್ಷ
ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಎಲ್ಲಾ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಂಪುಟ ವಿಸ್ತರಣೆ : ಇದೇ ತಿಂಗಳ 15ರ ನಂತರ ಕಾಂಗ್ರೆಸ್ ನಾಯಕರು ರಾಹುಲ್ ಜೊತೆ ಚರ್ಚೆ- ಕೆಪಿಸಿಸಿ ಅಧ್ಯಕ್ಷ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಇದೇ ತಿಂಗಳ 15 ರ ನಂತರ ರಾಜ್ಯ ನಾಯಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹಿಂದುತ್ವ ಬಿಜೆಪಿಯ ಚುನಾವಣೆ ಗಿಮ್ಮಿಕ್: ಕೆಪಿಸಿಸಿ ಅಧ್ಯಕ್ಷ
ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವಲ್ಲಿ ವಿಫಲತೆ ಮತ್ತಿತರ ಅಂಶಗಳ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ.

