ರಾಜಕೀಯKPCC ಪಟ್ಟ: 'ಒನ್ ಮ್ಯಾನ್-ಒನ್ ಪೋಸ್ಟ್' ಸೂತ್ರಕ್ಕೆ ಜಾರಕಿಹೊಳಿ ಅಸಮಾಧಾನ; ಅಧ್ಯಕ್ಷ ಸ್ಥಾನದೊಂದಿಗೆ ಸಚಿವ ಸ್ಥಾನಕ್ಕೆ ಪಟ್ಟು..? Video
ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ.ಶಿವಕುಮಾರ್ ಅವರು ರಾಜ್ಯ ರಾಜಕೀಯದಲ್ಲಿ ಪ್ರಮುಖ ಶಕ್ತಿ ಕೇಂದ್ರವಾಗಿದ್ದು, ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಕಾಂಗ್ರೆಸ್ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.