ರಾಜಕೀಯಹೆಬ್ಬಾಳ್ಕರ್ಗೆ ಠಕ್ಕರ್ ನೀಡಲು ಜಾರಕಿಹೊಳಿ ಪ್ಲ್ಯಾನ್: ಅಂಜಲಿ ನಿಂಬಾಳ್ಕರ್ ಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ!
ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಠಕ್ಕರ್ ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಡಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ಲ್ಯಾನ್ ಮಾಡಿದ್ದಾರೆ.