ರಾಜ್ಯಚಾಮರಾಜನಗರ: ಸರ್ಕಾರಿ ಗೌರವಗಳೊಂದಿಗೆ ಧ್ರುವ ನಾರಾಯಣ ಅಂತ್ಯಕ್ರಿಯೆ
ಹೃದಯಾಘಾತದಿಂದ ನಿನ್ನೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಹೆಗ್ಗವಾಡಿಯಲ್ಲಿ ಇಂದು ಮಧ್ಯಾಹ್ನ ನಡೆಯಿತು. ಹಿಂದೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.