KPCC

ಖರ್ಗೆಗಾಗಿ ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ: ಡಿ.ಕೆ ಶಿವಕುಮಾರ್ ಗೆ ಪತ್ರ
ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕಳುಹಿಸಿದ್ದಾರೆ.

ರಾಹುಲ್ ಗಾಂಧಿ ಯಾತ್ರೆಯಿಂದ 2023ರ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಉತ್ತೇಜನ: ಡಿಕೆ ಶಿವಕುಮಾರ್
2023ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವನ್ನು ಉತ್ತಮವಾಗಿ ಸಂಘಟಿಸಲು ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯು ಉತ್ತೇಜನ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಮುಂದುವರಿಕೆ ಬಹುತೇಕ ಖಚಿತ; 2023ರ ಚುನಾವಣೆಗೆ ಪಕ್ಷ ಮುನ್ನಡೆಸುವ ಸಾಧ್ಯತೆ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ 2023 ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಮುನ್ನಡೆಸುವ ಸಾಧ್ಯತೆಯಿದೆ, ವಿಧಾನಸಭೆ ಚುನಾವಣೆಗೆ ಇನ್ನು ಏಳು ತಿಂಗಳುಗಳು ಬಾಕಿ ಉಳಿದಿವೆ.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕ
ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ (ಓಬಿಸಿ) ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.

ಒಂದು ಲಕ್ಷ ಜನ, ಒಂದು ಲಕ್ಷ ರಾಷ್ಟ್ರ ಧ್ವಜಗಳೊಂದಿಗೆ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಶುರು!
ಸ್ವತಂತ್ರ ಭಾರತದ 75ನೇ ವರ್ಷದ ಪ್ರಯುಕ್ತ ರಾಜ್ಯ ಕಾಂಗ್ರೆಸ್ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಶುರುವಾಗಿದೆ. ಇದರ ನೇರ ಪ್ರಸಾರವನ್ನು ಕಾಂಗ್ರೆಸ್ ಪಕ್ಷ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ರಾಹುಲ್ ನಂತರ, ಪ್ರಿಯಾಂಕಾ ಗಾಂಧಿಯನ್ನು ರಾಜ್ಯಕ್ಕೆ ಆಹ್ವಾನಿಸಿದ ಕೆಪಿಸಿಸಿ
2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ದು ಮಾಡಲು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕೆಪಿಸಿಸಿ ಆಹ್ವಾನಿಸಿದೆ.

ಪಕ್ಷ ಪೂಜೆನೂ ಮಾಡ್ತಿನಿ, ಜೊತೆಗೆ ವ್ಯಕ್ತಿ ಪೂಜೆನೂ ಮಾಡ್ತಿನಿ, ನನ್ನ ಬಾಯಿ ಮುಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ: ಡಿಕೆಶಿಗೆ ಜಮೀರ್ ಟಾಂಗ್
ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್. ಪಕ್ಷ ಪೂಜೆನೂ ಮಾಡ್ತಿನಿ, ಜೊತೆಗೆ ವ್ಯಕ್ತಿ ಪೂಜೆನೂ ಮಾಡ್ತಿನಿ, ನನ್ನ ಬಾಯಿ ಮುಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

'ಯಾರೊಬ್ಬರ ಹೇಳಿಕೆಯಿಂದ ಕಾಂಗ್ರೆಸ್ ನಲ್ಲಿ ಸಿಎಂ ಆಗಲ್ಲ'; ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್
ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ವಿಚಾರವಾಗಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಡುವಿನ ವಾಕ್ಸಮರ ತಾರಕಕ್ಕೇರಿರುವಂತೆಯೇ ವಿವಾದಕ್ಕೆ ಇತಿಶ್ರೀ ಹಾಡುವ ಕಾರ್ಯಕ್ಕೆ ಕಾಂಗ್ರೆಸ್ ಪಕ್ಷ ಮುಂದಾಗಿದೆ.

'ಸಿದ್ದರಾಮೋತ್ಸವ' ಪಕ್ಷಕ್ಕೆ ಹಾನಿ ಮಾಡಬಾರದು, ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗಬಾರದು: ಡಿ ಕೆ ಸುರೇಶ್
‘ಸಿದ್ದರಾಮೋತ್ಸವ’ ಕುರಿತಂತೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಗಳು, ಬಣ ಬಡಿದಾಟ ಮುನ್ನಲೆಗೆ ಬಂದಿದೆ. ಬೆಂಗಳೂರಿನ ಎರಡು ಸ್ಥಳಗಳಲ್ಲಿ ನಿನ್ನೆ ಪಕ್ಷದ ಮುಖಂಡರು ಏಕಕಾಲದಲ್ಲಿ ಎರಡು ಸಭೆಗಳನ್ನು ನಡೆಸುವ ಮೂಲಕ ಅದು ಜಗಜ್ಜಾಹೀರಾಗಿದೆ.

