KPCC

ಚುನಾವಣೆಗೆ ಕೆಪಿಸಿಸಿ ಸಿದ್ಧತೆ: ಶಾಸಕ ಪ್ರಿಯಾಂಕ್ ಖರ್ಗೆಗೆ ಸೋಷಿಯಲ್ ಮೀಡಿಯಾ ಉಸ್ತುವಾರಿ
ರಾಜ್ಯ ಕಾಂಗ್ರೆಸ್ ಮುಂದಿನ ವರ್ಷ ಏಪ್ರಿಲ್ ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ದಶಕದ ನಂತರ ಕರ್ನಾಟಕ ಕಾಂಗ್ರೆಸ್‌ಗೆ ಸಾಂಸ್ಥಿಕ ಚುನಾವಣೆ
10 ವರ್ಷಗಳ ಅಂತರದ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಂತಿಮವಾಗಿ ಬ್ಲಾಕ್ ಮತ್ತು ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಸಾಂಸ್ಥಿಕ ಚುನಾವಣೆ ನಡೆಸಲು ನಿರ್ಧರಿಸಿದೆ.

ಶಿವಮೊಗ್ಗ ಪ್ರವಾಸ ರದ್ದುಗೊಳಿಸಿ ನ್ಯಾಯಾಲಯಕ್ಕೆ ತೆರಳಿದ ಡಿಕೆ ಶಿವಕುಮಾರ್
ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಿವಮೊಗ್ಗಕ್ಕೆ ಪ್ರಯಾಣ ಮಾಡಬೇಕಿತ್ತು. ಆದರೆ, ಇದ್ದಕ್ಕಿದ್ದಂತೆ ಶಿವಮೊಗ್ಗ ಭೇಟಿಯನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಿದ ಡಿಕೆಶಿ, ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ತೆರಳಿದ್ದಾರೆ.

ಇಂದಿರಾ ಗಾಂಧಿ ಬಡವರ ಪಾಲಿನ ನಿಜ ದೇವತೆ: ಸಿದ್ದರಾಮಯ್ಯನವರಿಂದ ಗುಣಗಾನ
ಇಂದಿರಾ ಗಾಂಧಿ ಪುಣ್ಯಸ್ಮರಣೆ ಸಂದರ್ಭ ಮಾತನಾಡುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಇಂದಿರಾ ಸಾಧನೆಯ ಮೆಲುಕು ಹಾಕಿದರು.

ಪ್ರಧಾನಿ ಮೋದಿ ಹೆಬ್ಬೆಟ್ ಗಿರಾಕಿ: ಕಾಂಗ್ರೆಸ್ ಟ್ವೀಟ್'ಗೆ ಡಿಕೆಶಿ ವಿಷಾದ
ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ‘ಹೆಬ್ಬೆಟ್ ಗಿರಾಕಿ’ ಎಂದು ರಾಜ್ಯ ಕಾಂಗ್ರೆಸ್ ಮಾಡಿರುವ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿದ್ದು, ಈ ಹೇಳಿಕೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ನಾಯಕ ಸಲೀಂ ಅಮಾನತು
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಶೀಘ್ರದಲ್ಲೇ ಕೆಪಿಸಿಸಿ ಪುನಾರಚನೆ: ಪ್ರಾಮಾಣಿಕರು, ಶ್ರಮದಾಯಿಗಳಿಗೆ ಆದ್ಯತೆ ನೀಡಲು ನಿರ್ಧಾರ
ಹಲವು ತಿಂಗಳುಗಳಿಂದ ನಡೆಯುತ್ತಿರುವ ಕೆಪಿಸಿಸಿ ಪುನಾರಚನೆ ಕುರಿತ ಕಸರತ್ತುಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

'ಯಾರೋ ತರ್ಲೆ ಮಾಡಿದ ಕೆಲಸ'; ಸುಳ್ಯ ಕೋರ್ಟ್ ಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್; ಇಷ್ಟಕ್ಕೂ ಏನಿದು ಪ್ರಕರಣ?
ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಅವರು ಇಂದು ಸುಳ್ಯ ಕೋರ್ಟ್ ಗೆ ಆಗಮಿಸಿದರು.

ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಕೆಪಿಸಿಸಿ ಪಂಜಿನ ಮೆರವಣಿಗೆ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲಗೆ ಮನವಿ
ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಎಂಟು ಮಂದಿ ಮೃತಪಟ್ಟ ಲಖಿಂಪುರ–ಖೇರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...

