KPCC

ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಮತ್ತೆ ಅನುಮತಿ ನಿರಾಕರಿಸಿದ ರಾಜ್ಯ ಸರ್ಕಾರ
ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನ ಪದಗ್ರಹಣ ಕಾರ್ಯಕ್ರಮ ಆಯೋಜನೆಗೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದೆ.

ಸರ್ಕಾರ ಅನುಮತಿ ನೀಡದ ಹೊರತಾಗಿಯೂ ಡಿಕೆಶಿ ಪದಗ್ರಹಣ ಮಾಡಿಯೇ ತೀರುತ್ತೇವೆ: ಸಿದ್ದರಾಮಯ್ಯ
ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿಜಿಟಲ್ ಕಾರ್ಯಕ್ರಮದ ಮೂಲಕ ಹೊಸ ಇನ್ನಿಂಗ್ಸ್ ಆರಂಭಿಸಲಿರುವ ಡಿಕೆಶಿ
ತಮಗೆ ಒಲಿದು ಬಂದ ಕೆಪಿಸಿಸಿ ಅಧ್ಯಕ್ಷಗಾದಿಯನ್ನು ಅದ್ಧೂರಿಯಾಗಿ ಅಲಂಕರಿಸಬೇಕೆಂಬ ಡಿಕೆ ಶಿವಕುಮಾರ್ ಅವರ ಕನಸಿಗೆ ಕೊರೋನಾ ವೈರಸ್ ಅಡ್ಡವಾಗಿ ನಿಂತಿದ್ದು, ಆದರೂ ಆದಾವುದಕ್ಕೂ ತಲೆಕೆಡಿಸಿಕೊಳ್ಳದ ಶಿವಕುಮಾರ್ ಅವರು...

ಬೆಂಗಳೂರು: ಜೂನ್ 7ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾದ ಮೂರು ತಿಂಗಳ ಬಳಿಕ ಡಿಕೆ ಶಿವಕುಮಾರ್ ಜೂನ್ 7 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಜೂನ್ 7 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ
ಕೊರೋನಾ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೀಡುಬಿಟ್ಟ ವಲಸಿಗರು: ಕಾರ್ಮಿಕರ ಸಂಕಷ್ಟಕ್ಕೆ ಮರುಕಪಟ್ಟ ಡಿಕೆಶಿ
ಲಾಕ್ಡೌನ್ನಿಂದ ಸಿಲುಕಿಕೊಂಡು ಇದೀಗ ತಮ್ಮ ಊರುಗಳಿಗೆ ವಾಪಸ್ಸಾಗಲು ಹೆಸರು ನೋಂದಾವಣಿಗಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರನ್ನು ಇಂದು ಬೆಳಗ್ಗೆ ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿದರು.

ಪಕ್ಷ ಪುನರ್ ಸಂಘಟಿಸಲು ಡಿಕೆಶಿ ಹೊಸ ತಂತ್ರ: ಮುಂದಿನ 5 ದಿನಗಳ ಕಾಲ ಕಾರ್ಯಕರ್ತರ ಜೊತೆ ಸಮಾಲೋಚನೆ
ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನಂತರ ಕಾಂಗ್ರೆಸ್ ತೀವ್ರ ಅಪಮಾನ ಎದುರಿಸಿತ್ತು. ಚುನಾವಣೆ ಮುಗಿದು ಒಂದು ವರ್ಷದ ನಂತರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷ ಸಂಘಟನೆಗೆ ಸಜ್ಜಾಗಿದ್ದಾರೆ.

ಪ್ರತೀಯೊಬ್ಬ ವಲಸಿಗನನ್ನು ತಲುಪುವುದೇ ನಮ್ಮ ಪ್ರಮುಖ ಆದ್ಯತೆ: ಡಿ.ಕೆ.ಶಿವಕುಮಾರ್
ರಾಜ್ಯದಲ್ಲಿರುವ ಪ್ರತೀಯೊಬ್ಬ ವಲಸಿಗನನ್ನು ತಲುಪುವುದೇ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಹೊರ ರಾಜ್ಯಗಳಲ್ಲಿರುವ ಕನ್ನಡಿಗರು ತವರಿಗೆ ಮರಳಲು ತಗಲುವ ರೈಲು ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಡಿಕೆಶಿ
ಹೊರ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರು ರಾಜ್ಯಕ್ಕೆ ಬರಲು ರೈಲು ಪ್ರಯಾಣದ ಸಂಪೂರ್ಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

