KPCC

ದಕ್ಷಿಣ ಕನ್ನಡ: ಕೊರೋನಾ ಸೋಂಕಿನ ಮೂಲ ಹುಡುಕಲು ಕೆಪಿಸಿಸಿ ಒತ್ತಾಯ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿನ ನೈಜ ಮೂಲ ಹುಡುಕಲು ವಿಶೇಷ ತನಿಖಾಧಿಕಾರಿಯನ್ನು ನೇಮಕಗೊಳಿಸುವಂತೆ ಕೆಪಿಸಿಸಿ ವಕ್ತಾರ ಪಿವಿ ಮೋಹನ್ ಆಗ್ರಹಿಸಿದ್ದಾರೆ.

ರಾಜ್ಯಾದಂತ ಸಾಮೂಹಿಕ ರಕ್ತದಾನ ಶಿಬಿರ ನಡೆಸಲು ಕಾಂಗ್ರೆಸ್ ಚಿಂತನೆ: ಡಿಕೆಶಿ
ಲಾಕ್ ಡೌನ್ ಹಿನ್ನೆಲೆಯಲ್ಲಿ ರಕ್ತ ನಿಧಿಯಲ್ಲಿ ರಕ್ತದ ಕೊರತೆ ಎದುರಾಗಿದ್ದು, ಹಲವು ಸ್ವಯಂ ಸೇವಾ ಸಂಘಟನೆಗಳು ರಕ್ತದಾನ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾದ್ಯಂತ ಸಾಮೂಹಿಕ ರಕ್ತದಾನ ಶಿಬಿರ ಆಯೋಜಿಸಲು ಚಿಂತನೆ ನಡೆಸುತ್ತಿದೆ.

ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರ ವೇತನ ಕಡಿತ ಮಾಡಬಾರದು: ರಾಜ್ಯ ಸರ್ಕಾರಕ್ಕೆ ಡಿಕೆಶಿ ಒತ್ತಾಯ
ಕೆಲವು ಕಿಡಿಗೇಡಿಗಳು ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ಮಾಡಿಕೊಂಡು ಕೊರೋನಾ ವಿಷಯದಲ್ಲಿ ಒಂದು ಕೋಮಿನ ವಿರುದ್ಧ ಅಪಪ್ರಚಾರ ಮಾಡಿ ಸಮಾಜದಲ್ಲಿ ಶಾಂತಿ ಭಂಗ ಮಾಡಲು ಪ್ರಯತ್ನಿಸುತ್ತಿದ್ದಾರೆ.

ಕೇಂದ್ರ ಸರ್ಕಾರದ ಸರ್ವಪಕ್ಷ ಸಭೆ:ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ವಾಗತ
ಕೊರೋನಾ ಪರಿಸ್ಥಿತಿ ಎದುರಿಸಲು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಅದರ ನಿರ್ವಹಣೆಗೆ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ವಾಗತಿಸಿದ್ದಾರೆ.

ನಿಷ್ಕ್ರಿಯರಿಗೆ ಗೇಟ್ಪಾಸ್: ಸಕ್ರಿಯರಿಗೆ ಮತ್ತೊಂದು ಚಾನ್ಸ್; ಡಿಕೆಶಿ ಹೊಸ ಸ್ಟ್ಯಾಟರ್ಜಿ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದು, ಈ ನಿಟ್ಟಿನಲ್ಲಿ ಕೆಲಸ ಮಾಡುವ ಹೊಸ ಪ್ರತಿಭೆಗಳಿಗಾಗಿ ಅನ್ವೇಷಣೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ಹೊಸ ಕಟ್ಟಡ ಪೂರ್ಣಗೊಳಿಸಲು ಕೆಪಿಸಿಸಿಯಲ್ಲಿ ಹಣ ಇಲ್ವಂತೆ!
ಅಧಿಕಾರವಿಲ್ಲದ ರಾಜ್ಯ ಕಾಂಗ್ರೆಸ್ ಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕೇಂದ್ರ ಕಚೇರಿಯ ಪಕ್ಕದಲ್ಲಿರುವ ತನ್ನ ಹೊಸ ಕಚೇರಿಯನ್ನು ಪೂರ್ಣಗೊಳಿಸಲು ಹಣದ ಕೊರತೆಯಿದೆಯಂತೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಯಾರಲ್ಲೂ ಮನಸ್ತಾಪವಿಲ್ಲ, ನಾವೆಲ್ಲಾ ಒಗ್ಗಟ್ಟಾಗಿದ್ದೇವೆ: ಡಿಕೆಶಿ
ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ಬರುವಂತೆ ಮಾಡಲೂ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರೂ ಒಗ್ಗಟ್ಟಿನಿಂದ ಇದ್ದೇವೆದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಮಾಸ್ ಬೇಸ್ ಪಾರ್ಟಿ ಮಾಡಲ್ಲ, ಕೇಡರ್ ಬೇಸ್ ಪಾರ್ಟಿ ಮಾಡಿ ತೋರಿಸುತ್ತೇವೆ: ಡಿ.ಕೆ. ಶಿವಕುಮಾರ್
ನಾವೆಲ್ಲರೂ ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡಲಿದ್ದು, ನಾವು ಮಾಸ್ ಬೇಸ್ ಪಾರ್ಟಿ ಮಾಡುವುದಿಲ್ಲ. ಬದಲಿಗೆ ಕೇಡರ್ ಬೇಸ್ ಪಾರ್ಟಿಮಾಡುತ್ತೇವೆ ಎಂದು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನನಗೆ ಇದು ಯಾವುದೂ ಕಷ್ಟವಲ್ಲ, ಸಮಸ್ಯೆಯೂ ಅಲ್ಲ. ಹೇಗೆ ಪಕ್ಷ ಕಟ್ಟುತ್ತೇವೆ ನೋಡುತ್ತಾ ಇರಿ
ಆರೋಗ್ಯದ ದೃಷ್ಟಿಯಿಂದ ಅಭಿಮಾನಿಗಳು ಹೂವಿನ ಮಾಲೆ ಹಾಕುವುದು ಬೊಕ್ಕೆಗಳನ್ನು ತಂದು ಅಲರ್ಜಿ ಉಂಟು ಮಾಡದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

