KPCC

ಡಿ.ಕೆ ಶಿವಕುಮಾರ್ ಗೆ ಕೆಪಿಸಿಸಿ ಸಾರಥ್ಯ: ಕಾರ್ಯಾಧ್ಯಕ್ಷ ಸ್ಥಾನಕ್ಕೆ ಖಂಡ್ರೆ ರಾಜೀನಾಮೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಈಶ್ವರ ಖಂಡ್ರೆ ತೀವ್ರ ನಿರಾಸೆಗೊಳಗಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಎಲ್ಲರೊಂದಿಗೂ ಸಮನ್ವಯದಿಂದ ಕೆಲಸ ಮಾಡುವೆ: ಡಿ.ಕೆ.ಶಿವಕುಮಾರ್
ಪಕ್ಷದ ಎಲ್ಲ ಮುಖಂಡರನ್ನು ಜತೆಯಲ್ಲಿ ತೆಗೆದುಕೊಂಡು ಹೋಗುತ್ತೇನೆ. ಈ ರಾಜ್ಯದ ಎಲ್ಲ ಹಿರಿಯ ಹಾಗೂ ಕಿರಿಯ ನಾಯಕರ ವಿಶ್ವಾಸವನ್ನು ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಒಂದು ಸಮಯದಲ್ಲಿ ಮಿತ್ರ ಇಂದು ಶತ್ರು: ಡಿ ಕೆ ಶಿವಕುಮಾರ್ ಕೆಪಿಸಿಸಿ ಪಟ್ಟಕ್ಕೆ ಜೆಡಿಎಸ್ ನಾಯಕರಿಂದ ಅಡ್ಡಗಾಲು?
ಒಕ್ಕಲಿಗ ಸಮುದಾಯದ ಪ್ರಬಲ ಮುಖಂಡ, ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹುದ್ದೆಗೆ ಪ್ರಬಲ ಆಕಾಂಕ್ಷಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಇವರ ಹಾದಿಗೆ ಅನಿರೀಕ್ಷಿತವಾಗಿ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ ಎನ್ನಲಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರ ಭೇಟಿಯಾದ ಗುಲಾಂ ನಬಿ ಆಜಾದ್: ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಚರ್ಚೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ಅವರು ಶನಿವಾರ ನಗರಕ್ಕೆ ಭೇಟಿ ನೀಡಿದ್ದು, ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.

ಮತ್ತಷ್ಟು ವಿಳಂಬವಾಯ್ತು ಕೆಪಿಸಿಸಿ ನೇಮಕ : ರಾಜ್ಯ ನಾಯಕರಿಗೆ ಕಾಯುವುದೊಂದೇ ಕಾಯಕ!
ಕೇಂದ್ರ ನಾಯಕತ್ವ ಇನ್ನೂ ಅಂತಿಮ ಆಯ್ಕೆ ಮಾಡದ ಕಾರಣ ನೂತನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆ ನೇಮಕಕ್ಕೆ ಮತ್ತಷ್ಟು ವಿಳಂಬವಾಗಲಿದೆ.

ಯಾರನ್ನೋ ರಕ್ಷಿಸಲು ಪಕ್ಷವನ್ನು ಶೂನ್ಯ ಸ್ಥಿತಿಯಲ್ಲಿಡುವುದು ಎಷ್ಟು ಸರಿ: ವೇಣುಗೋಪಾಲ್‍ಗೆ ಕ್ಲಾಸ್!
ರಾಜ್ಯ ಕಾಂಗ್ರೆಸ್ ನಾಯಕತ್ವದ ಗೊಂದಲ ನಿವಾರಿಸುವಲ್ಲಿ ವಿಳಂಬ ಮಾಡುತ್ತಿರುವುದಕ್ಕೆ ಹೈಕಮಾಂಡ್ ಮೇಲೆ ರಾಜ್ಯ ಹಿರಿಯ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ.

ವಿಧಾನಸಭೆ ಅಧಿವೇಶನಕ್ಕೂ ಮುನ್ನವೇ ಕೆಪಿಸಿಸಿ ಅಧ್ಯಕ್ಷರ ನೇಮಕ
ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನವೇ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ನಡೆಯುತ್ತದೆ ಎಂದು ಕಾಂಗ್ರೆಸ್ ನಾಯಕರು ಭರವಸೆ ವ್ಯಕ್ತ ಪಡಿಸಿದ್ದಾರೆ.

'ನಾನು ಕೆಪಿಸಿಸಿ ಅಧ್ಯಕ್ಷ ಹುದ್ದೆ ಆಕಾಂಕ್ಷಿಯಲ್ಲ: ಯಾರೂ ಅಡ್ಡಗಾಲು ಹಾಕುತ್ತಿಲ್ಲ'

ಬಿಜೆಪಿ, ಸಂಘ ಪರಿವಾರದಿಂದ ಸಂವಿಧಾನ ಉಳಿಸಲು ಕಾಂಗ್ರೆಸ್ ಶಪಥ
ಕೆಪಿಸಿಸಿ ಕಚೇರಿಯಲ್ಲಿ 71ನೇ ಗಣರಾಜ್ಯೋತ್ಸವವನ್ನು ಸಂವಿಧಾನದ ಪ್ರಸ್ತಾವನೆಯ ಪ್ರಮಾಣವಚನ ಸ್ವೀಕರಿಸುವ ಮೂಲಕ ಆಚರಿಸಲಾಯಿತು.

