KPCC

ಒಂದು ವಾರದಲ್ಲಿ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ: ದಿನೇಶ್ ಗುಂಡೂರಾವ್
ಹಲವು ದಿನಗಳಿಂದ ಕಗ್ಗಾಂಟಾಗಿರುವ ಕೆಪಿಸಿಸಿ ಅಧ್ಯಕ್ಷರ ನೇಮಕ ಇನ್ನೊಂದು ವಾರದಲ್ಲಿ ಬಗೆಹರಿಯಲಿದೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿದವರನ್ನು ಪಕ್ಷದಿಂದ ಅಮಾನತುಗೊಳಿಸಿದ ದಿನೇಶ್ ಗುಂಡೂರಾವ್
ತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಪಕ್ಷದ ಕೇಂದ್ರ ಕಚೇರಿ ಎದುರು ಬಹಿರಂಗವಾಗಿ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ.

ವಿಭಾಗವಾರು ಕಾರ್ಯಾಧ್ಯಕ್ಷ ಸ್ಥಾನ ಹಂಚಿಕೆ: ಸಿದ್ದು ಪ್ರಸ್ತಾಪಕ್ಕೆ ಎಚ್ ಕೆ ಪಾಟೀಲ್ ವಿರೋಧ
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೆಪಿಸಿಸಿಯಲ್ಲಿ ವಿಭಾಗವಾರು ನಾಲ್ಕು ಕಾರ್ಯಾಧ್ಯಕ್ಷ ಸ್ಥಾನ ಸೃಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ. ಎಚ್ ಕೆ ಪಾಟೀಲ್, ನಾಲ್ಕು ಕಾರ್ಯಾಧ್ಯಕ್ಷ ಸ್ಥಾನಗಳ ಅವಶ್ಯಕತೆ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಯ ಅಗತ್ಯವಿಲ್ಲ: ಜಿ.ಪರಮೇಶ್ವರ್
ಕೆಪಿಸಿಸಿಗೆ ನಾಲ್ಕು ಮಂದಿ ಕಾರ್ಯಾಧ್ಯಕ್ಷ ನೇಮಕಕ್ಕೆ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ಮುಗಿಯದ ಜಟಾಪಟಿ, ಮೂಡದ ಒಮ್ಮತ: ಬರಿಗೈಯ್ಯಲ್ಲಿ ವಾಪಸಾದ ಖರ್ಗೆ, ಸಿದ್ದರಾಮಯ್ಯ
ಕೆಪಿಸಿಸಿ ಅಧ್ಯಕ್ಷರ ಜತೆಗೆ ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವ ವಿಚಾರ ಕಗ್ಗಂಟಾಗಿದ್ದು, ವರಿಷ್ಠರಿಗೆ ಹೊಸ ತಲೆನೋವು ತಂದೊಡ್ಡಿದೆ.

ಕೆಪಿಸಿಸಿಗೆ ಕಾರ್ಯಾಧ್ಯಕ್ಷರ ನೇಮಕ ಮಾಡುವಂತೆ ಹೈಕಮಾಂಡ್ ಮುಂದೆ ಮನವಿ: ಎಂ.ಬಿ.ಪಾಟೀಲ್
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಇಂದು ಅಥವಾ ನಾಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ನಾಯಕನನ್ನ ಅಧಿಕೃತವಾಗಿ ಘೋಷಣೆ ಮಾಡಲಿದೆ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಜಮೀರ್ ಅಹ್ಮದ್ ಕೂರಿಸಲು ತಂತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಹೈಕಮಾಂಡ್ ಒಂದು ನಿರ್ಣಯಕ್ಕೆ ಬಂದಿದೆ ಎಂದು ಸ್ಪಷ್ಟವಾಗುತ್ತಿರುವ ಬೆನ್ನಲ್ಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂಬ ಬೇಡಿಕೆ ಮುನ್ನಲೆಗೆ ಬಂದಿದೆ.

ಕೆಪಿಸಿಸಿ ಹೊಸ ಅಧ್ಯಕ್ಷರ ಘೋಷಣೆಗೆ ಕ್ಷಣಗಣನೆ: ಎಲ್ಲರ ಚಿತ್ತದ ಇದೀಗ ಡಿಕೆಶಿಯತ್ತ
ತೀವ್ರ ಪೈಪೋಟಿ ಕಂಡಿದ್ದ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹಿರಿಯ ನಾಯಕ ಡಿಕೆ.ಶಿವಕುಮಾರ್ ನೇಮಕಗೊಳ್ಳುವ ಎಲ್ಲಾ ಸಾಧ್ಯತೆಗಳಿವೆ. ಕಾಂಗ್ರೆಸ್ ಹೈಕಮಾಂಡ್ ಯಾವುದೇ ಕ್ಷಣದಲ್ಲಿ ಈ ನೇಮಕಾತಿ ಘೋಷಿಸುವ ಸಾಧ್ಯೆತೆಗಳಿವೆ ಎಂಬುವಂತಹ ವಾತಾವರಣ ಇದೀಗ ಪಕ್ಷದಲ್ಲಿ ಸೃಷ್ಟಿಯಾಗಿದೆ.

ಸಿಎಎ ವಿರುದ್ಧ ಕೆಪಿಸಿಸಿಯಿಂದ ಕಾರ್ಯಾಗಾರ, ನೇರವಾಗಿ ಹೋರಾಟಕ್ಕಿಳಿಯಲು ಸಿದ್ದರಾಮಯ್ಯ ಕರೆ
ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಜನರಲ್ಲಿ ಅರಿವು ಮೂಡಿಸಲು ಕಾಂಗ್ರೆಸ್ ಪಕ್ಷ ಕೊನೆಗೂ ರಂಗಕ್ಕಿಳಿದಿದ್ದು, ಕಾಯ್ದೆಯ ಕುರಿತು ಕಾರ್ಯಾಗಾರ ನಡೆಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ನಿರ್ಧರಿಸಿದೆ.

