KPCC

ನೆಪ ಹೇಳದೆ ತಕ್ಷಣ 5 ಗ್ಯಾರಂಟಿಗಳನ್ನು ಈಡೇರಿಸಿ: ಕಾಂಗ್ರೆಸ್ ಪಕ್ಷಕ್ಕೆ ಜನರ ಆಗ್ರಹ
ಐದು ಗ್ಯಾರಂಟಿಗಳನ್ನು ಘೋಷಿಸಿ 135 ಶಾಸಕರ ಗೆಲುವಿನೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸಲು ಮುಂದಾಗಿದೆ. ಆದರೆ ಚುನಾವಣಾ ಪೂರ್ವ ಭರವಸೆ ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸಬೇಕೆಂದು ರಾಜ್ಯಾದ್ಯಂತ ಜನಸಾಮಾನ್ಯರ ಕೂಗು ಜೋರಾಗುತ್ತಿದೆ.

ದೆಹಲಿ ಭೇಟಿ ಬಗ್ಗೆ ಇನ್ನೂ ನಿರ್ಧರಿಸಿಲ್ಲ, ಶುಭ ಮುಹೂರ್ತದಲ್ಲಿ ಸರ್ಕಾರ ರಚಿಸುತ್ತೇವೆ: ಡಿಕೆ ಶಿವಕುಮಾರ್
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರಳ ಬಹುಮತವನ್ನು ಪಡೆದಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ವಿಚಾರ ಇದೀಗ ಚರ್ಚೆಯಲ್ಲಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ದೆಹಲಿಗೆ ಹೋಗಬೇಕೇ ಅಥವಾ ಬೇಡವೇ ಎಂಬ ಗೊಂದಲದಲ್ಲಿರುವುದಾಗಿ ಸೋಮವಾರ ಹೇಳಿದ್ದಾರೆ.

Karnataka CM: ಬರ್ತಡೇ ಬಾಯ್ ಡಿಕೆ ಶಿವಕುಮಾರ್ ಗೆ ಸಿಗುತ್ತಾ ಸಿಹಿ ಸುದ್ದಿ, ಸಂಜೆಯೊಳಗೆ ನಿರ್ಧಾರ ಸಾಧ್ಯತೆ!
ಜನ್ಮದಿನಾಚರಣೆಯ ಸಂಭ್ರಮದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಇಂದೇ ಕಾಂಗ್ರೆಸ್ ಹೈಕಮಾಂಡ್ ಸಿಹಿಸುದ್ದಿ ನೀಡಲಿದೆಯೇ ಎಂಬ ಕುತೂಹಲ ಗರಿಗೆದರಿದೆ.

ಸಂದರ್ಶನ: ಸಿಎಂ ಗಾದಿ ಕುರಿತು ಖರ್ಗೆ ಅವರೇ ನಿರ್ಧರಿಸುತ್ತಾರೆ- ಡಿಕೆ ಶಿವಕುಮಾರ್
ಈ ಬಾರಿ ಕಾಂಗ್ರೆಸ್ ಸರಿಯಾದ ಚುನಾವಣಾ ತಂತ್ರಗಾರಿಕೆ ಮಾಡಿಕೊಂಡಿದ್ದು, 140ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ; ಬಜರಂಗದಳ, ಪಿಎಫ್ಐ ವಿರುದ್ಧ ಕ್ರಮದ ಭರವಸೆ
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಅನ್ಯಾಯದ ಕಾನೂನುಗಳು ಮತ್ತು ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಮಂಗಳವಾರ ತನ್ನ ಮೇ 10 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಕರ್ನಾಟಕ ಚುನಾವಣೆ 2023: ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ವೀಕ್ಷಕರ ನೇಮಕ: ಎಐಸಿಸಿ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ಪಕ್ಷ ನೂತನ ಜಿಲ್ಲಾ ವೀಕ್ಷಕರನ್ನು ಶುಕ್ರವಾರ ನೇಮಿಸಿದೆ.

ತಮಿಳು ನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕರ್ನಾಟಕ ಚುನಾವಣೆಯಲ್ಲಿ ತಮ್ಮ ಪ್ರಭಾವ ಬಳಸಬಹುದು: ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು
ತಮಿಳು ನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಕೆ ಅಣ್ಣಾಮಲೈ ವಿರುದ್ಧ ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್ ಕಸರತ್ತು!
224 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಸೋಮವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು ಸಜ್ಜಾಗಿದೆ.

ಲಿಂಗಾಯತ ಮೀಸಲಾತಿ ಹೆಚ್ಚಳ ಚುನಾವಣಾ ತಂತ್ರವಷ್ಟೇ: ಈಶ್ವರ್ ಖಂಡ್ರೆ
ರಾಜ್ಯ ಬಿಜೆಪಿ ಸರಕಾರ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ತಂತ್ರವಷ್ಟೇ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಭಾನುವಾರ ಹೇಳಿದರು.

