KPL Match-fixing

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ಸಿಎಂ ಗೌತಮ್ ಸೇರಿ 16 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ
ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್)ನ ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು, 16 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.

ಕರ್ನಾಟಕದ ಟೀಂ ಇಂಡಿಯಾ ಆಟಗಾರನಿಗೆ ಸಿಸಿಬಿ ನೋಟಿಸ್
ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ನಲ್ಲಿ ನಡೆದಿರುವ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣದ ಜಾಡನ್ನು ಭೇದಿಸಲು ಸಿಸಿಬಿ ಪೊಲೀಸರು ಪಣತೊಟ್ಟಿದ್ದು, ಈಗ ನೂರಕ್ಕೂ ಹೆಚ್ಚು ಆಟಗಾರರ ವಿಚಾರಣೆಗೆ ಮುಂದಾಗಿದ್ದಾರೆ.

