ರಾಜ್ಯನಕಲಿ ವೈದ್ಯಕೀಯ ಹಾವಳಿ ವಿರುದ್ಧ ಕಠಿಣ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ KPME ಸಂಖ್ಯೆ ಪ್ರದರ್ಶನ ಇನ್ಮುಂದೆ ಕಡ್ಡಾಯ!
ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್'ಗಳು ತಮ್ಮ ಕೆಪಿಎಂಇ ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ ಎಂದು ಆದೇಶ ಹೊರಡಿಸಿದೆ.