ರಾಜ್ಯಖಾಸಗಿ ಆಸ್ಪತ್ರೆಗಳ ವಿಧೇಯಕ ಭವಿಷ್ಯ: ಅಂತಿಮ ತೀರ್ಮಾನಕ್ಕೆ ಸಿಎಂ ಸಿದ್ದುಗೆ ಸಂಪುಟ ಅಧಿಕಾರ
ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಹೇರಲು ಉದ್ದೇಶಿಸಿರುವ ಕೆಪಿಎಂಇ ಮಸೂದೆಗೆ ವೈದ್ಯರಿಂದ ತೀವ್ರ ವಿರೋಧಗಳು ವ್ಯಕ್ತವಾದ ಹಿನ್ನಲೆಯಲ್ಲಿ ವಿಧೇಯಕ ಮಂಡನೆ, ಜಾರಿ ಕುರಿತ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...